ಬೈಪಾಸ್ ರಸ್ತೆ ಸೇತುವೆ ಉದ್ಘಾಟನೆ, ‘ಅಧಿಕೃತವೋ?, ಅನಧಿಕೃತವೋ?’
SHIVAMOGGA LIVE NEWS | 19 DECEMBER 2023 SHIMOGA : ಬೈಪಾಸ್ ರಸ್ತೆಯಲ್ಲಿ ಸೇತುವೆ ಉದ್ಘಾಟನೆಗೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದೆ. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್, ಉದ್ಘಾಟನೆ ಕಾರ್ಯಕ್ರಮ ಅಧಿಕೃತವೋ ಅನಧಿಕೃತವೋ ಎಂದು ಸಂಸದ ರಾಘವೇಂದ್ರ ಅವರನ್ನು ಪ್ರಶ್ನಿಸಿದ್ದಾರೆ. 4 ಪ್ರಮುಖ ತಕರಾರು ಕಾಮಗಾರಿ ಪೂರ್ಣಗೊಂಡಿರುವ ಪ್ರಮಾಣಪತ್ರ ಇಲ್ಲದೆ, ಲೋಕೋಪಯೋಗಿ ಇಲಾಖೆ, ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿಲ್ಲ. ಸಂಸದ ರಾಘವೇಂದ್ರ ಅವರು ಏಕಾಏಕಿ ಸೇತುವೆ ಉದ್ಘಾಟಿಸಿದ್ದಾರೆ. … Read more