ಶಿವಮೊಗ್ಗದಲ್ಲಿ ಎಫ್‌.ಎಂ ರೇಡಿಯೋ 10 ಕೆ.ವಿ. ಟ್ರಾನ್ಸ್‌ಮೀಟರ್‌, ಉದ್ಘಾಟನೆಗೆ ಬರ್ತಿದ್ದಾರೆ ಸೆಂಟ್ರಲ್‌ ಮಿನಿಸ್ಟರ್

Shimoga-City-MRS-Drone-Shot

ಶಿವಮೊಗ್ಗ: ಇಲ್ಲಿನ ಆಕಾಶವಾಣಿ ಭದ್ರಾವತಿ ಕೇಂದ್ರ 10 ಕಿಲೋ ವಾಟ್ ಸಾಮರ್ಥ್ಯದ ಎಫ್.ಎಂ 101.4 ತರಂಗಾಂತರದ (FM transmitter) ಮೂಲಕ ಶಿವಮೊಗ್ಗದ ಸುತ್ತಲಿನ ಎಂಟು ಜಿಲ್ಲೆಗಳಿಗೆ ಪ್ರಸಾರ ವ್ಯಾಪ್ತಿ ಹೆಚ್ಚಿಸಿಕೊಳ್ಳುತ್ತಿದೆ. ಅದಕ್ಕೆ ಪೂರಕವಾಗಿ ಶಿವಮೊಗ್ಗದ ವಿದ್ಯಾನಗರದಲ್ಲಿ 10 ಕಿಲೋ ವ್ಯಾಟ್ ಸಾಮರ್ಥ್ಯದ ಟ್ರಾನ್ಸ್‌ಮೀಟರ್‌ ಉದ್ಘಾಟನೆಯನ್ನು ಫೆ. 26ರಂದು ಮಧ್ಯಾಹ್ನ 12.30ಕ್ಕೆ ಕೇಂದ್ರದ ಮಾಹಿತಿ ಹಾಗೂ ಪ್ರಸಾರ ಮತ್ತು ಸಂಸದೀಯ ವ್ಯವಹಾರಗಳ ಖಾತೆಯ ರಾಜ್ಯ ಸಚಿವ ಎಲ್.ಮುರುಗನ್ ನೆರವೇರಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ.ರಾಘವೇಂದ್ರ, … Read more