ಶಿವಮೊಗ್ಗದಲ್ಲೂ ಇದ್ದಾರಾ ಪಾಕಿಸ್ತಾನಿಯರು?, ‘ಪಾಕ್‌ ಪ್ರಜೆಗಳನ್ನು ಹೊರಗಟ್ಟಲು ಕಾಂಗ್ರೆಸ್‌ ಉದಾಸೀನʼ, ಸಂಸದ ಬೇಸರ

BY-Raghavendra-Press-Meet

ಶಿವಮೊಗ್ಗ: ಪಾಕಿಸ್ತಾನದ (Pakistan) ಪ್ರಜೆಗಳು ಇನ್ನೂ ರಾಜ್ಯದ ಅಲ್ಲಲ್ಲಿ ಇರುವ ಸಾಧ್ಯತೆ ಇದೆ. ರಾಜ್ಯ ಸರ್ಕಾರ ಉದಾಸೀನ ಮಾಡದೆ ಇಂತಹವರನ್ನು ಪತ್ತೆ ಮಾಡಿ 24 ಗಂಟೆಯೊಳಗೆ ಅವರನ್ನು ಅವರ ದೇಶಕ್ಕೆ ಕಳುಹಿಸುವ ಪ್ರಯತ್ನ ಮಾಡಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿ.ವೈ.ರಾಘವೇಂದ್ರ, ಪೆಹಲ್ಗಾಮ್‌ ದಾಳಿ ಬೆನ್ನಿಗೆ ಭಾರತದಲ್ಲಿರುವ ಪಾಕಿಸ್ತಾನದ ಪ್ರಜೆಗಳು 48 ಗಂಟೆಯೊಳಗೆ ದೇಶ ತೊರೆಯಬೇಕು ಎಂದು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಷಾ ಸೂಚನೆ ನೀಡಿದ್ದರು. ಬಿಜೆಪಿ ಆಡಳಿತದಲ್ಲಿರುವ ಎಲ್ಲ … Read more

ಶಾಸಕ ರೇಣುಕಾಚಾರ್ಯ ಸಹೋದರನ ಪುತ್ರನ ಸಾವಿನ ಕುರಿತು ಶಿವಮೊಗ್ಗದಲ್ಲಿ ಯಡಿಯೂರಪ್ಪ ಹೇಳಿಕೆ

Yedyurappa-and-Raghavendra-reaction-about-chandru-car-accident.

SHIVAMOGGA LIVE NEWS | 4 NOVEMBER 2022 SHIMOGA | ಮುಖ್ಯಮಂತ್ರಿ ಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ (mla renukacharya) ಅವರ ಸಹೋದರನ ಮಗನ ಸಾವು ಮೇಲ್ನೋಟಕ್ಕೆ ಕೊಲೆ (murder suspect) ಅಂತಾ ಕಾಣಿಸುತ್ತಿದೆ. ಇದರ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಪ್ರಕರಣ ಸಂಬಂಧ ಸಮಗ್ರ ತನಿಖೆ ಮಾಡಿಸುತ್ತೇವೆ. ಮೇಲ್ನೋಟಕ್ಕೆ ಕೊಲೆ (murder suspect) ಎಂದು ಕಾಣಿಸುತ್ತಿದೆ. ತನಿಖೆಯಿಂದ ಸತ್ಯ ಗೊತ್ತಾಗಲಿದೆ. … Read more