ಸಿಗಂದೂರು ಸಮೀಪದ ಸರ್ಕಾರಿ ಶಾಲೆಗೆ ತಹಶೀಲ್ದಾರ್ ಭೇಟಿ, ಪರಿಶೀಲನೆ, ಭೂಮಿ ಮಂಜುರಾತಿ ಬಗ್ಗೆ ಮಹತ್ವದ ಚರ್ಚೆ
ಶಿವಮೊಗ್ಗದ ಲೈವ್.ಕಾಂ | TUMARI NEWS | 30 ಡಿಸೆಂಬರ್ 2021 ಸಿಗಂದೂರು ಸಮೀಪದ ತುಮರಿ ಸರ್ಕಾರಿ ಶಾಲೆಯ ಭವಿಷ್ಯಕ್ಕೆ ಅಗತ್ಯವಾಗಿರುವ ಭೂಮಿ ಮಂಜೂರಾತಿಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಾಗರ ತಹಸೀಲ್ದಾರ್ ಚಂದ್ರಶೇಖರ ನಾಯ್ಕ ಹೇಳಿದರು. ಹಿರಿಯ ಪಾಥಮಿಕ ಶಾಲೆಯ ಜಾಗದ ಖಾತೆ ಬದಲಾವಣೆ ಹಿನ್ನೆಲೆಯಲ್ಲಿ ಜಾಗ ಮಂಜೂರಾತಿ ಭಾಗವಾಗಿ ಬುಧವಾರ ತುಮರಿಗೆ ಭೇಟಿ ನೀಡಿ ಸ್ಥಳ ಪರಿಶೀಲಿಸಿದರು. ಹೋರಾಟ ಸಮಿತಿ ಮತ್ತು ವಿವಿಧ ಸಂಘ-ಸಂಸ್ಥೆಗಳ ಪ್ರಮುಖರ ಜತೆ ಚರ್ಚೆ ನಡೆಸಿ ಮಾತನಾಡಿ, ಶಾಲಾ ಕಟ್ಟಡ ಮತ್ತು … Read more