ಶಿವಮೊಗ್ಗ ರಿಂಗ್ ರೋಡ್, ಜಿಲ್ಲೆಯ ಹಲವು ಹೆದ್ದಾರಿ ಅಭಿವೃದ್ಧಿಗೆ ಒಪ್ಪಿಗೆ, ಯಾವೆಲ್ಲ ರಸ್ತೆ ಅಭಿವೃದ್ಧಿಯಾಗುತ್ತೆ?
SHIVAMOGGA LIVE NEWS | 22 DECEMBER 2022 ಶಿವಮೊಗ್ಗ : ನಗರದ ಉತ್ತರ ಭಾಗದಲ್ಲಿ ಬಾಕಿ ಉಳಿದಿರುವ 15 ಕಿ.ಮೀ ಬೈಪಾಸ್ ರಸ್ತೆ ನಿರ್ಮಾಣ, ಬೈಂದೂರು – ರಾಣೆಬೆನ್ನೂರು ರಾಷ್ಟ್ರೀಯ ಹೆದ್ದಾರಿ (national highway) ನಿರ್ಮಾಣಕ್ಕೆ ಮಂಜೂರಾತಿ ನೀಡಲು ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಒಪ್ಪಿಗೆ ನೀಡಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಿಂಗ್ ರಸ್ತೆ ಪೂರ್ಣಗೊಳ್ಳಲಿದೆ ಶಿವಮೊಗ್ಗ ನಗರದ ಉತ್ತರ ಭಾಗದಲ್ಲಿ 15 ಕಿ.ಮೀ ಬೈಪಾಸ್ ರಸ್ತೆ (national highway) … Read more