ಸಂಸದ ರಾಘವೇಂದ್ರ | ರಾತ್ರೋರಾತ್ರಿ ಹಿಂದೂಗಳನ್ನು ಮನೆಯಿಂದ ಹೊರಗೆ ಹಾಕಿಸಿದವರಿಂದ ಆಡಳಿತ ನಡೆಸುವುದನ್ನು ಕಲಿಯಬೇಕಿಲ್ಲ
ಶಿವಮೊಗ್ಗ ಲೈವ್.ಕಾಂ | SHIMOGA | 21 ಡಿಸೆಂಬರ್ 2019 ತುರ್ತು ಪರಿಸ್ಥಿತಿ, ಸಿಖ್ಖರ ಮೇಲೆ ದಾಳಿ, 1990ರಲ್ಲಿ ಹಿಂದೂಗಳನ್ನು ರಾತ್ರೋರಾತ್ರಿ ಮನೆ ಬಿಡಿಸಿ ಓಡಿಸಿದ ಘಟನೆಗಳೆಲ್ಲ ಯಾರ ಕಾಲದಲ್ಲಿ ಅನ್ನುವುದು ಎಲ್ಲರಿಗು ಗೊತ್ತಿದೆ ಅಂತಾ ಕಾಂಗ್ರೆಸ್ ಪಕ್ಷದ ವಿರುದ್ಧ ಸಂಸದ ರಾಘವೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಪೌರತ್ವ ಕಾಯ್ದೆ ವಿಚಾರದಲ್ಲಿ ಕಾಂಗ್ರೆಸ್, ಕಮ್ಯುನಿಸ್ಟ್ ಪಕ್ಷಗಳು ಜನರಿಗೆ ತಪ್ಪು ಮಾಹಿತಿ ನೀಡಿ, ಗಲಾಟೆಗೆ ಪ್ರಚೋದನೆ ನೀಡುತ್ತಿವೆ. ಇವರಿಂದ ಆಡಳಿತ ನಡೆಸುವುದನ್ನು ಕಲಿಯಬೇಕಿಲ್ಲ ಎಂದು … Read more