‘ನಾನೂ ಸಚಿವ ಸ್ಥಾನದ ಅಕಾಂಕ್ಷಿ’, ಮಿನಿಸ್ಟರ್ ಪದವಿ ಬಗ್ಗೆ ಬೇಳೂರು ಏನೆಲ್ಲ ಹೇಳಿದರು?
ಸಾಗರ: ನಾನು ಸಚಿವ (Minister) ಸ್ಥಾನದ ಪ್ರಬಲ ಆಕಾಂಕ್ಷಿ. ಸಂಪುಟ ವಿಸ್ತರಣೆ ಸಂದರ್ಭ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಪತ್ರಕರ್ತರ ಜೊತೆ ಮಾತನಾಡಿದ ಅವರು, ಸಚಿವ ಸ್ಥಾನ ಕೊಡಿ ಎಂದು ಎಐಸಿಸಿ ಅಧ್ಯಕ್ಷ, ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಎಲ್ಲರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು. ಈಡಿಗ ಸಮುದಾಯದ ಪ್ರಮುಖರು ನನಗೆ ಸಚಿವ ಸ್ಥಾನ ಕೊಡಿ ಎಂದು … Read more