ಭದ್ರಾ ಬಲದಂಡೆ ನಾಲೆಗೆ ನೀರು ಹರಿಸುವ ದಿನಾಂಕ ಪ್ರಕಟ, ಎಡದಂಡೆ ನಾಲೆಗೆ ಯಾವಾಗ?
ಶಿವಮೊಗ್ಗ: ಮುಂಗಾರು ಬೆಳೆಗೆ ಭದ್ರಾ ಜಲಾಶಯದ ಬಲದಂಡೆ ನಾಲಗೆ (Canal) ಜುಲೈ 22ರಿಂದ 120 ದಿನ ನೀರು ಹರಿಸಲು ತೀರ್ಮಾನಿಸಲಾಗಿದೆ. ಶಿವಮೊಗ್ಗದ ಮಲವಗೊಪ್ಪದ ಭದ್ರ ಕಾಡಾ ಕಚೇರಿಯಲ್ಲಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಜು.22 ರಿಂದ ಬಲದಂಡೆ ನಾಲೆಗೆ 120 ದಿನ ನೀರು ಹರಿಸಲು ಸಭೆ ನಿರ್ಧರಿಸಿದೆ. ಸುರಕ್ಷತಾ ಕ್ರಮಗಳನ್ನು ಕೈಗೊಂಡು ನೀರು ಬಿಡಬೇಕು. ಎಡದಂಡ ನಾಲೆಯಲ್ಲಿ ರಿಪೇರಿ ಕಾರ್ಯ ನಡೆಯುತ್ತಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ … Read more