ಮಹಿಳಾ ಆಫೀಸರ್‌ಗೆ ವಾಟ್ಸಪ್‌ ಕಾಲ್‌, ರಿಸೀವ್‌ ಮಾಡ್ತಿದ್ದಂತೆ ಕಾದಿತ್ತು ಶಾಕ್‌, ಫೋನ್‌ ಮಾಡಿದ್ರಾ ಲೋಕಾಯುಕ್ತ?

himoga-DC-office-and-Police-jeep-in-front-of-office

SHIVAMOGGA LIVE NEWS | 16 FEBRUARY 2024 SHIMOGA : ಲೋಕಾಯುಕ್ತ ಅಧಿಕಾರಿಗಳೆಂದು ಕರೆ ಮಾಡಿ, ಸದ್ಯದಲ್ಲೇ ತಮ್ಮ ವಿರುದ್ಧ ಎಫ್‌ಐಆರ್‌ ದಾಖಲಾಗಲಿದೆ ಎಂದು ಮಹಿಳಾ ಅಧಿಕಾರಿಗೆ ಬೆದರಿಕೆಯೊಡ್ಡಲಾಗಿದೆ. ಅವರಿಂದ 1 ಲಕ್ಷ ರೂ. ಹಣ ಪಡೆದು ವಂಚಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ವೇಳೆ ಮಹಿಳೆಗೆ ಕರೆ ಮಾಡಿ ಬೆದರಿಸಲಾಗಿದೆ. ಆಹಾರ ಇಲಾಖೆಯಲ್ಲಿ ಶಿರಸ್ತೇದಾರ್‌ ಆಗಿರುವ ಮಹಿಳಾ ಅಧಿಕಾರಿಯೊಬ್ಬರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಗೆ ಆಗಮಿಸಿದ್ದರು. ಈ ಸಂದರ್ಭ ವಾಟ್ಸಪ್‌ನಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ತಾನು ಲೋಕಾಯುಕ್ತ … Read more

ಶಿವಮೊಗ್ಗದ ಮಹಿಳೆಗೆ ದೆಹಲಿ ವಿಮಾನ ನಿಲ್ದಾಣದಿಂದ ಬಂತು ಫೋನ್‌, ಆಮೇಲೆ ಕಾದಿತ್ತು ಬಿಗ್‌ ಶಾಕ್

Online-Fraud-In-Shimoga

SHIVAMOGGA LIVE NEWS | 21 DECEMBER 2023 SHIMOGA : ಫೇಸ್‌ಬುಕ್‌ನಲ್ಲಿ ಪರಿಚಯವಾಗಿ ಐ-ಫೋನ್‌ ಮತ್ತು ಲ್ಯಾಪ್‌ ಟಾಪ್‌ ಗಿಫ್ಟ್‌ ಕಳುಹಿಸುವುದಾಗಿ ನಂಬಿಸಿ ಶಿವಮೊಗ್ಗದ ಮಹಿಳಾ ಉದ್ಯೋಗಿಯೊಬ್ಬರಿಗೆ 7.61 ಲಕ್ಷ ರೂ. ವಂಚಿಸಲಾಗಿದೆ. 2023ರ ಜೂನ್‌ ತಿಂಗಳಲ್ಲಿ ಫೇಸ್‌ಬುಕ್‌ನಲ್ಲಿ ಪರಿಚಯವಾದ ಅಪರಿಚಿತರು ಮಹಿಳೆಗೆ ಗಿಫ್ಟ್‌ ಕಳುಹಿಸುವುದಾಗಿ ನಂಬಿಸಿದ್ದರು. ಜುಲೈ ತಿಂಗಳಲ್ಲಿ ದೆಹಲಿ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿ ಪ್ರಿಯಾಂಕ ಎಂದು ಪರಿಚಯಿಸಿಕೊಂಡು ಮಹಿಳೆಯೊಬ್ಬಳು ಕರೆ ಮಾಡಿದ್ದಳು. ಅಮೆರಿಕದಿಂದ ಐ – ಫೋನ್‌ ಮತ್ತು ಲ್ಯಾಪ್‌ ಟಾಪ್‌ … Read more

ಮಧ್ಯರಾತ್ರಿ 12.30ಕ್ಕೆ ಮಾಜಿ ಸಚಿವ ಈಶ್ವರಪ್ಪಗೆ ಮಿಸ್ಡ್‌ ಕಾಲ್‌, ಎಸ್ಪಿಗೆ ದೂರು, ಎಲ್ಲಿಂದ ಬಂದಿತ್ತು ಫೋನ್‌?

Eshwarappa-files-complaint-against-a-missed-call

SHIVAMOGGA LIVE NEWS | 15 MAY 2023 SHIMOGA : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ವಿದೇಶದಿಂದ (Abroad) ಪುನಃ ಕರೆ ಬಂದಿದೆ. ಭಾನುವಾರ ತಡರಾತ್ರಿ ಖಝಕಿಸ್ಥಾನ ದೇಶದಿಂದ ಮಿಸ್ಡ್‌ ಕಾಲ್‌ ಬಂದಿದೆ. ಇದು ಬಹುಶಃ ಕೊಲೆ ಬೆದರಿಕೆ ಕರೆಯಾಗಿರಬಹುದು ಎಂಬ ಅನುಮಾನದಲ್ಲಿ ಈಶ್ವರಪ್ಪ ಅವರು ಜಿಲ್ಲಾ ರಕ್ಷಣಾಧಿಕಾರಿಗೆ ದೂರು ನೀಡಿದರು. ಇದಕ್ಕು ಮುನ್ನ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ ಅವರು, ತಡರಾತ್ರಿ 12.30ರ ಹೊತ್ತಿಗೆ +7(678)815-46-5(5) ನಂಬರ್‌ನಿಂದ ಅನಾಮಧೇಯ ಅಂತರಾಷ್ಟ್ರೀಯ ಕರೆ … Read more

ಉಪನ್ಯಾಸಕಿಗೆ ಬಂತು ಫೋನ್ ಕರೆ, 24 ಗಂಟೆಯಲ್ಲಿ ಬ್ಲಾಕ್ ಆಗಲಿದೆ ಎಂದು ಎಚ್ಚರಿಕೆ, ನಂಬಿಸಿ ವಂಚನೆ

Online-Fraud-In-Shimoga

SHIVAMOGGA LIVE NEWS | 9 APRIL 2023 SHIMOGA : ಬ್ಯಾಂಕ್ ಸಿಬ್ಬಂದಿ ಎಂದು ನಂಬಿಸಿ ಫೋನ್ (Phone Call) ಮಾಡಿ ಉಪನ್ಯಾಸಕಿ ಒಬ್ಬರ ಖಾತೆಯಿಂದ 98 ಸಾವಿರ ರೂ. ಹಣ ಡ್ರಾ ಮಾಡಲಾಗಿದೆ. ಶಿವಮೊಗ್ಗದ ಉಪನ್ಯಾಸಕಿಯೊಬ್ಬರಿಗೆ ಕರೆ ಮಾಡಿದ ಅಪರಿಚಿತನೊಬ್ಬ ತಾನು ಕೆನರಾ ಬ್ಯಾಂಕ್ (Phone Call) ಸಿಬ್ಬಂದಿ ಎಂದು ತಿಳಿಸಿದ್ದಾನೆ. ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಅಪ್‍ಡೇಟ್ ಮಾಡಬೇಕು ಇಲ್ಲವಾದಲ್ಲಿ 24 ಗಂಟೆಯಲ್ಲಿ ಖಾತೆ ಬ್ಲಾಕ್ ಆಗಲಿದೆ. ಎಟಿಎಂ ಕಾರ್ಡ್ ಅವಧಿ … Read more

ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್‌ಗೆ ಬೆದರಿಕೆ ಕರೆ

DS-Arun-MLC-Shimoga

SHIVAMOGGA LIVE NEWS | 9 ಮಾರ್ಚ್ 2022 ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ನೀಡಿದ್ದ ಹೇಳಿಕೆ ಹಿನ್ನೆಲೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರಿಗೆ ಜೀವ ಬೆದರಿಕೆ ಒಡ್ಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹರ್ಷ ಹತ್ಯೆ ಪ್ರಕರಣ ಸಂಬಂಧ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಈ ಹಿನ್ನಲೆಯಲ್ಲಿ ಫೆ.21ರಂದು ಡಿ.ಎಸ್.ಅರುಣ್ ಅವರಿಗೆ ಬೆದರಿಕೆ ಕರೆ ಬಂದಿದೆ. ಮುಸ್ತಾಕ್ ಅಲಿ ಎಂಬಾತ ಸಾಮಾಜಿಕ ಜಾಲತಾಣದಲ್ಲಿ … Read more

ಮೌಸ್ ಬುಕ್ ಮಾಡಲು ಹೋಗಿ 65 ಸಾವಿರ ಕಳೆದುಕೊಂಡ ಶಿವಮೊಗ್ಗದ ಬ್ಯಾಂಕ್ ಉದ್ಯೋಗಿ

Cyber-Crime-in-Shivamogga

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 23 MARCH 2021 ಅಮೆಜಾನ್ ಹೆಲ್ಪ್ ಕೇರ್ ಪ್ರತಿನಿಧಿಯಂತೆ ನಟಿಸಿ ಕರೆ ಮಾಡಿ, ವ್ಯಕ್ತಿಯೊಬ್ಬರ ಖಾತೆಯಿಂದ 65 ಸಾವಿರ ರೂ. ವಂಚಿಸಿರುವ ಸಂಬಂಧ ಶಿವಮೊಗ್ಗದಲ್ಲಿ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ? ಹೇಗಾಯ್ತು ವಂಚನೆ? ಶಿವಮೊಗ್ಗದ ಬ್ಯಾಂಕ್ ಉದ್ಯೋಗಿಯೊಬ್ಬರು ಅಮೆಜಾನ್ ಮೂಲಕ ಆನ್‍ಲೈನ್‍ನಲ್ಲಿ ಕಂಪ್ಯೂಟರ್ ಮೌಸ್ ಖರೀದಿಸಲು ಮುಂದಾದರು. ಮೂರು ಬಾರಿ ಹಣ ಸಂದಾಯವಾದರೂ ಆರ್ಡರ್ ಬುಕ್ ಆಗಿರಲಿಲ್ಲ. ಆದ್ದರಿಂದ ಅಮೆಜಾನ್ ಹೆಲ್ಪ್ ಸೆಂಟರ್‍ಗೆ ಕಾಲ್ ಬ್ಯಾಕ್ ರಿಕ್ವೆಸ್ಟ್ … Read more