ಮಾಜಿ ಸಚಿವ ಈಶ್ವರಪ್ಪಗೆ ಬೆದರಿಕೆ ಪತ್ರ, ಕಾರಣವೇನು? ಏನಿದೆ ಪತ್ರದಲ್ಲಿ?
ಶಿವಮೊಗ್ಗ | ‘ಮುಸ್ಲಿಂ ಗೂಂಡ’ ಹೇಳಿಕೆ ನೀಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (ESHWARAPPA) ಅವರ ನಾಲಗೆ ಕಟ್ ಮಾಡುವುದಾಗಿ ಬೆದರಿಕೆ (THREAT) ಒಡ್ಡಲಾಗಿದೆ. ಅವರ ಮನೆಗೆ ಬೆದರಿಕೆ ಪತ್ರ (LETTER) ಕಳುಹಿಸಲಾಗಿದೆ. ಈ ಸಂಬಂಧ ಜಿಲ್ಲಾ ರಕ್ಷಣಾಧಿಕಾರಿ ಅವರಿಗೆ ದೂರು (COMPLAINT) ಸಲ್ಲಿಸಲಾಗಿದೆ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಮನೆಗೆ ಬೆದರಿಕೆ ಪತ್ರ ರವಾನಿಸಲಾಗಿದೆ. ಮುಸ್ಲಿಂ ಗೂಂಡಾ ಹೇಳಿಕೆ ನೀಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಲಾಗಿದೆ. ಪತ್ರದಲ್ಲಿ ಏನಿದೆ? ‘ನಮ್ಮ ಸ್ವಾತಂತ್ರ್ಯ ಸೇನಾನಿ ಟಿಪ್ಪು ಸುಲ್ತಾನ್ (TIPPU SULTAN) ಬಗ್ಗೆ … Read more