ಪ್ರಚಾರವನ್ನೇ ಶುರು ಮಾಡದ ಮಧು ಬಂಗಾರಪ್ಪ, ಮುಖಂಡರಲ್ಲೂ ಗೊಂದಲ, ಮೈತ್ರಿ ಪಕ್ಷದ ಕ್ಯಾಂಪೇನ್ ಯಾವಾಗಿಂದ ಗೊತ್ತಾ?
ಶಿವಮೊಗ್ಗ ಲೈವ್.ಕಾಂ | 13 ಮಾರ್ಚ್ 2019 ಅಭ್ಯರ್ಥಿ ಘೋಷಣೆಯಾಗಿ ಎರಡು ವಾರ ಕಳೆದರೂ ಮೈತ್ರಿ ಪಕ್ಷಗಳ ಪ್ರಚಾರ ಇನ್ನೂ ಶುರುವಾಗಿಲ್ಲ. ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರಿನ್ನೂ ಪ್ರಚಾರ ಕಣಕ್ಕೆ ಇಳಿದಿಲ್ಲ. ಇದು ರಾಜಕೀಯ ವಲಯದಲ್ಲಿ ಕುತೂಹಲ ಮತ್ತು ಎರಡು ಪಕ್ಷಗಳ ಕಾರ್ಯಕರ್ತರಲ್ಲಿ ನಿರಾಸೆ ಮೂಡಿಸಿದೆ. ಫೆಬ್ರವರಿ 25ರಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಬೆಂಗಳೂರಿನಲ್ಲಿರುವ ಮಧು ಬಂಗಾರಪ್ಪ ಅವರ ಮನೆಗೆ ಭೇಟಿ ನೀಡಿ, ಶಿವಮೊಗ್ಗದ ಅಭ್ಯರ್ಥಿ ಎಂದು ಘೋಷಿಸಿದ್ದರು. ಮರುದಿನ ಶಿವಮೊಗ್ಗಕ್ಕೆ ಆಗಮಿಸಿದ್ದ ಮಧು … Read more