ಡೆತ್‌ನೋಟ್‌ ಬರೆದು ನವವಿವಾಹಿತೆ ನಾಪತ್ತೆ, ಭದ್ರಾ ನಾಲೆಯಲ್ಲಿ ಶೋಧ ಕಾರ್ಯಾಚರಣೆ

Latha-incident-at-Holehonnuru-limits.

ಹೊಳೆಹೊನ್ನೂರು: ವಾಟ್ಸಪ್‌ನಲ್ಲಿ ಡೆತ್‌ನೋಟ್‌ ಬರೆದು ನವವಿವಾಹಿತೆ ನಾಪತ್ತೆಯಾಗಿದ್ದಾರೆ. ಆಕೆಗಾಗಿ ಭದ್ರಾ ನಾಲೆಯಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಲತಾ.ಪಿ, ಡೆತ್‌ ನೋಟ್‌ ಬರೆದಿಟ್ಟು ನಾಪತ್ತೆಯಾಗಿದ್ದಾರೆ. ಭದ್ರಾವತಿ ತಾಲೂಕು ಹಂಚಿನ ಸಿದ್ಧಾಪುರ ಬಳಿ ಭದ್ರಾ ನಾಲೆಯಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ವಾಟ್ಸಪ್‌ನಲ್ಲಿ ಡೆತ್‌ನೋಟ್‌ ಪತ್ತೆ ವಾಟ್ಸಪ್‌ನಲ್ಲಿ ಲತಾ ಅವರು ಬರೆದಿದ್ದಾರೆ ಎನ್ನಲಾದ ಡೆತ್‌ ನೋಟ್‌ ಪತ್ತೆಯಾಗಿದೆ. ಇದರಲ್ಲಿ ಪತಿ ಸೇರಿ ಐವರ ವಿರುದ್ಧ ಕಿರುಕುಳದ ಆರೋಪ ಮಾಡಲಾಗಿದೆ. ‘ನಾನು ಮತ್ತೆ ನಮ್ಮ ಮನೆಯಲ್ಲೇ ಹುಟ್ಟಿ ಬರುತ್ತೇನೆ. ನನ್ನ ಬದುಕಲು ಬಿಡದ … Read more

ಮೂರು ದಿನದ ಬಳಿಕ ಶವವಾಗಿ ಪತ್ತೆಯಾದ ಸ್ವಾತಿ, ಏನಿದು ಪ್ರಕರಣ?

Swathi-Found-in-Bhadra-River-canal-at-ukkunda-in-Bhadravathi.

ಭದ್ರಾವತಿ: ಕಳೆದ ಮೂರು ದಿನದಿಂದ ನಾಪತ್ತೆಯಾಗಿದ್ದ ಯುವತಿ (Young Woman) ಶವವಾಗಿ ಪತ್ತೆಯಾಗಿದ್ದಾಳೆ. ಇಲ್ಲಿನ ಉಕ್ಕುಂದ ಸೇತುವೆ ಬಳಿ ಭದ್ರಾ ನಲೆಯಲ್ಲಿ ಆಕೆಯ ಮೃತದೇಹ ಸಿಕ್ಕಿದೆ. ಅಂತರಗಂಗೆಯ ಭೋವಿ ಕಾಲೋನಿಯ ಸ್ವಾತಿ (19) ಮೃತಳು. ಭದ್ರಾ ನಾಲೆಗೆ ಜಿಗಿದಿರುವ ಶಂಕೆ ಮೇರೆಗೆ ಈಕೆಗಾಗಿ ಶೋಧ ಕಾರ್ಯ ನಡೆಸಲಾಗಿತ್ತು. ಮೂರು ದಿನದ ಬಳಿಕ ಸ್ವಾತಿಯ ಮೃತದೇಹ ಪತ್ತೆಯಾಗಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಪ್ರಿಯತಮನ ಜೊತೆಗೆ ಜಿಗಿದ ಶಂಕೆ ಇನ್ನು, ಅಂತರಗಂಗೆ ಭೋವಿ ಕಾಲೋನಿಯ ಸ್ವಾತಿ ಮತ್ತು ಸೂರ್ಯ … Read more

ಭದ್ರಾ ಬಲದಂಡೆ ನಾಲೆಗೆ ನೀರು ಹರಿಸುವ ದಿನಾಂಕ ಪ್ರಕಟ, ಎಡದಂಡೆ ನಾಲೆಗೆ ಯಾವಾಗ?

Bhadra-Cada-meeting-Minister-Madhu-Bangarappa

ಶಿವಮೊಗ್ಗ: ಮುಂಗಾರು ಬೆಳೆಗೆ ಭದ್ರಾ ಜಲಾಶಯದ ಬಲದಂಡೆ ನಾಲಗೆ (Canal) ಜುಲೈ 22ರಿಂದ 120 ದಿನ ನೀರು ಹರಿಸಲು ತೀರ್ಮಾನಿಸಲಾಗಿದೆ. ಶಿವಮೊಗ್ಗದ ಮಲವಗೊಪ್ಪದ ಭದ್ರ ಕಾಡಾ ಕಚೇರಿಯಲ್ಲಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಜು.22 ರಿಂದ ಬಲದಂಡೆ ನಾಲೆಗೆ 120 ದಿನ ನೀರು ಹರಿಸಲು ಸಭೆ ನಿರ್ಧರಿಸಿದೆ. ಸುರಕ್ಷತಾ ಕ್ರಮ‌ಗಳನ್ನು ಕೈಗೊಂಡು ನೀರು ಬಿಡಬೇಕು. ಎಡದಂಡ ನಾಲೆಯಲ್ಲಿ ರಿಪೇರಿ ಕಾರ್ಯ ನಡೆಯುತ್ತಿದ್ದು, ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ … Read more

ಶಿವಮೊಗ್ಗ ವಿಮಾನ ನಿಲ್ದಾಣ, ಎಡದಂಡೆ ನಾಲೆ ನೀರಿನಿಂದ ರೈತರಿಗೆ ಸಂಕಷ್ಟ, ಅಧಿಕಾರಿಗಳು ಭೇಟಿ, ಏನಿದು ಕೇಸ್‌?

Dr-Amshumanth-visit-near-kachinakatte

ಶಿವಮೊಗ್ಗ: ಭದ್ರಾ ಎಡದಂಡೆ ಚಾನಲ್‌ (Canal) ನೀರು ಮತ್ತು ವಿಮಾನ ನಿಲ್ದಾಣದಿಂದ ಹೊರಗೆ ಹರಿಯುವ ನೀರು ತೋಟ, ಗದ್ದೆ ಮತ್ತು ರಸ್ತೆ ಮೇಲೆ ಹರಿಯುತ್ತಿದೆ. ಇದರಿಂದ ಈ ಭಾಗದ ರೈತರಿಗೆ ಸಮಸ್ಯೆಯಾಗುತ್ತಿದೆ ಎಂಬ ದೂರಿನ ಹಿನ್ನೆಲೆ ಭದ್ರಾ ಕಾಡಾ ಅಧ್ಯಕ್ಷರು ಮತ್ತು ಅಧಿಕಾರಿಗಳ ನಿಯೋಗ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿತು. ಮಳೆಯಾದಾಗ, ಜಲಾಶಯದಿಂದ ನೀರು ಹರಿಸಿದಾಗ ಎಡದಂಡೆ ನಾಲೆ ತುಂಬಿ ಹರಿಯುತ್ತದೆ. ವಿಮಾನ ನಿಲ್ದಾಣದಿಂದ ಹೊರಗೆ ಹರಿಯುವ ಮಳೆ ನೀರು ಕೂಡ ನಾಲೆಗೆ ಸೇರುತ್ತದೆ. ಹಾಗಾಗಿ ಹೆಚ್ಚಿನ … Read more

ಭದ್ರಾ ಡ್ಯಾಮ್‌ ಎಡ, ಬಲ ದಂಡೆ ನಾಲೆಗಳಿಂದ ನೀರು ಹರಿಸುವ ಬಗ್ಗೆ ಮಹತ್ವದ ಅಪ್‌ಡೇಟ್‌, ಏನದು?

Bhadra-Dam-General-Image

ಶಿವಮೊಗ್ಗ: ಅಚ್ಚುಕಟ್ಟು ವ್ಯಾಪ್ತಿಯ ಬೆಳೆ ಕಟಾವಿಗೆ ಬರಲು ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಾಗಿದೆ. ಆದ್ದರಿಂದ ರೈತರ ಬೇಡಿಕೆಯಂತೆ ಭದ್ರಾ ಜಲಾಶಯದ (dam) ಎಡದಂಡೆ ನಾಲೆಯಲ್ಲಿ ಮೇ 10 ರವರೆಗೆ ಮತ್ತು ಬಲದಂಡೆ ನಾಲೆಯಲ್ಲಿ ಮೇ 18 ರವರೆಗೆ ನೀರು ಹರಿಸುವುದನ್ನು ಮುಂದುವರೆಸಲಾಗುವುದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆ ಮಾಡುವುದನ್ನು ನಿಷೇಧಿಸಲಾಗಿದೆ. ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ರೈತರು ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ. 2024-25ನೇ ಸಾಲಿನ ಬೇಸಿಗೆ … Read more

BREAKING NEWS – ಭದ್ರಾ ಡ್ಯಾಮ್ ನಾಲೆಗಳಿಗೆ ನೀರು ಹರಿಸುವ ದಿನಾಂಕ ಪ್ರಕಟ

Bhadra-dam-General-Image

SHIVAMOGGA LIVE NEWS, 4 JANUARY 2024 ಶಿವಮೊಗ್ಗ : ಭದ್ರಾ ಜಲಾಶಯದ (DAM) ಎಡದಂಡೆ ಮತ್ತು ಬಲದಂಡೆ ನಾಲೆಗಳಲ್ಲಿ ನೀರು ಹರಿಸಲು ದಿನಾಂಕ ನಿಗದಿಪಡಿಸಲಾಗಿದೆ. ಜ.4ರಿಂದ ಎಡದಂಡೆ ಮತ್ತು ಜ.8ರಿಂದ ಬಲದಂಡೆ ನಾಲೆಗೆ ನೀರು ಹರಿಸಲು ನಿರ್ಧರಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧ್ಯಕ್ಷತೆಯಲ್ಲಿ ಮಲವಗೊಪ್ಪದ ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ನಡೆದ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಎಷ್ಟು ದಿನ ನೀರು ಹರಿಸಲಾಗುತ್ತೆ? ಸುದ್ದಿಗೋಷ್ಠಿಯಲ್ಲಿ … Read more

ಭದ್ರಾ ಡ್ಯಾಮ್‌, ನಾಲೆಯ ಗೇಟ್‌ ಬಂದ್‌ ಮಾಡುವಾಗ ಕ್ರೇನ್‌ನ ಕೇಬಲ್‌ ಕಟ್

Bhadra-dam-General-Image

SHIVAMOGGA LIVE NEWS | 2 DECEMBER 2024 ಭದ್ರಾವತಿ : ಭದ್ರಾ ಜಲಾಶಯದ (Bhadra Dam) ಬಲದಂಡೆ ಕಾಲುವೆಗೆ ಗೇಟ್‌ ಅಳವಡಿಸುವ ಕ್ರೇನ್‌ನ ಕೇಬಲ್‌ ತುಂಡಾಗಿದ್ದರಿಂದ ನಾಲೆಗೆ ಒಂದು ದಿನ ಹೆಚ್ಚುವರಿಯಾಗಿ ನೀರು ಹರಿದಿದೆ. ಭಾನುವಾರ ಬೇರೊಂದು ಕ್ರೇನ್‌ ತರಿಸಿ ನಾಲೆಯ ಗೇಟ್‌ ಬಂದ್‌ ಮಾಡಲಾಗಿದೆ. ನ.29ರಂದು ಭದ್ರಾ ಜಲಾಶಯದ ಬಲದಂಡೆ ನಾಲೆಗೆ ನೀರು ಹರಿಸುವುದನ್ನು ನಿಲ್ಲಿಸಲಾಗುತ್ತದೆ ಎಂದು ಭದ್ರಾ ಅಚ್ಚುಕಟ್ಟು ಪ್ರದೇಶ ಪ್ರಾಧಿಕಾರ (ಕಾಡಾ) ತಿಳಿಸಿತ್ತು. ಅಂದು ಗೇಟ್‌ ಬಂದ್‌ ಮಾಡುವಾಗ ಬೃಹತ್‌ ಕ್ರೇನ್‌ನ … Read more

BREAKING NEWS – ಭದ್ರಾ ನದಿ, ನಾಲೆ ಸುತ್ತಮುತ್ತ 144 ಸೆಕ್ಷನ್ ನಿಷೇಧಾಜ್ಞೆ, ಕಾರಣವೇನು?

Bhadra-Dam-General-Image

SHIVAMOGGA LIVE NEW S | 20 FEBRUARY 2024 SHIMOGA : ಭದ್ರಾ ನದಿ ಮತ್ತು ನಾಲೆಗಳ ವ್ಯಾಪ್ತಿಯಲ್ಲಿ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ನದಿ ಮತ್ತು ನಾಲೆ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಧಿಸಲಾಗಿದೆ. ಫೆ.26ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ನಿಷೇಧಾಜ್ಞೆ ವಿಧಿಸಿದ್ದು ಏಕೆ? ಹಾವೇರಿ ಮತ್ತು ಗದಗ ನಗರದ ಕುಡಿಯುವ ನೀರಿಗಾಗಿ ಫೆ.5ರಿಂದ ಭದ್ರಾ ಜಲಾಶಯದಿಂದ ನೀರು ಹರಿಸಲಾಗುತ್ತಿದೆ. ಆದರೆ ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕರೆ … Read more

ಭದ್ರಾ ನಾಲೆಗೆ ನೀರು ಹರಿಸುವಂತೆ ಒತ್ತಾಯ, ರೈತರ ಧರಣಿ

Bhadra-Dam-General-Image

SHIVAMOGGA LIVE NEWS | 2 JANUARY 2023 SHIMOGA : ಭದ್ರಾ ನಾಲೆಗೆ ನೀರು ಹರಿಸುವಂತೆ ಆಗ್ರಹಿಸಿ‌ ಮಲವಗೊಪ್ಪದ ಕಾಡಾ ಕಚೇರಿ‌ ಎದುರು ಭದ್ರಾ ಅಚ್ಚುಕಟ್ಟು ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ರೈತರು ಧರಣಿ ನಡೆಸಿದರು. ಬೆಳೆಗಳು ಒಣಗುತ್ತಿದೆ. ಶೀಘ್ರ ನೀರು ಹರಿಸಬೇಕು. ನಾಲೆಯಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ಸ್ವಚ್ಛಗೊಳಿಸಬೇಕು ಎಂದು ಒತ್ತಾಯಿಸಿದರು. ರೈತರಾದ ಆರ್. ಸಂತೋಷ್, ರಾಜ್ ಆದರ್ಶ, ಶಿವಕುಮಾರ್, ಚಿತ್ರನಾಯಕ, ನಿಜಗುಣಮೂರ್ತಿ, ಅಮೋಘವರ್ಷ, ರಂಜಿತ್, ರುದ್ರೇಶ್, ಶಾಂತಕುಮಾರ , ಗುರುಶಾಂತ, ಮಲ್ಲಿಕಾರ್ಜುನ ಮೂರ್ತಿ, ಎಂ.ಡಿ. ಸುರೇಶ್, ಟಿ … Read more

ತುಂಗಾ ಎಡದಂಡೆ ನಾಲೆಯಲ್ಲಿ ಕೆಲ ದಿನ ನೀರಿನ ಹರಿವು ಕಡಿಮೆಯಾಗಲಿದೆ, ಕಾರಣವೇನು?

Tunga-River-Dam

SHIVAMOGGA LIVE NEWS | 8 AUGUST 2023 SHIMOGA : ತುಂಗಾ ಎಡದಂಡೆ (Tunga Canal) ನಾಲೆಯ ಸುರಂಗ ಮಾರ್ಗದ ಸ್ವಚ್ಛತಾ ಕಾರ್ಯದ ಹಿನ್ನೆಲೆ ನೀರಿನ ಹರಿವು ಕಡಿಮೆಯಾಗಲಿದೆ ಎಂದು ತುಂಗಾ ಮೇಲ್ದಂಡೆ ಯೋಜನೆ ವಿಭಾಗದ ಕಾರ್ಯಪಾಲಕ ಇಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ – ಶಿವಮೊಗ್ಗದಲ್ಲಿ ಹರೋಹರ ಜಾತ್ರೆಗೆ ಅಂತಿಮ ಸಿದ್ಧತೆ, ಹೇಗಿದೆ ವ್ಯವಸ್ಥೆ? ಏನೆಲ್ಲ ಅಂಗಡಿಗಳಿವೆ? ಮಳೆ ನೀರಿನ ಹರಿವಿನಿಂದ ತುಂಗಾ ಎಡದಂಡೆ ನಾಲೆಯಲ್ಲಿ ಕಸಕಡ್ಡಿ, ಮಣ್ಣು ಹರಿದು ಬಂದಿದೆ. ಸುರಂಗದಲ್ಲಿ ಇವು ಸಿಲುಕಿರುವುದರಿಂದ … Read more