ನಿರುದ್ಯೋಗಿಗಳಿಗೆ ಗುಡ್ ನ್ಯೂಸ್, ಉಚಿತವಾಗಿ CCTV ಅಳವಡಿಕೆ, ಸರ್ವಿಸಿಂಗ್ ಶಿಬಿರ
ಶಿವಮೊಗ್ಗ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಡಿ.15 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ CCTV ಅಳವಡಿಕೆ ಮತ್ತು ಸರ್ವಿಸಿಂಗ್ ಉಚಿತ ತರಬೇತಿ ಶಿಬಿರ ಏರ್ಪಡಿಸಲಾಗಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ … Read more