ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ, ರಾಜ್ಯದಲ್ಲಿ ಶುರುವಾಗಲಿದೆ ಎರಡು ವಿಶೇಷ ಶಾಲೆ
Published On: 11 October 2025 ಶಿವಮೊಗ್ಗ: ವಿಶೇಷ ಚೇತನ ಮಕ್ಕಳು ಮತ್ತು ಕ್ಯಾನ್ಸರ್ ಬಾಧಿತ ಮಕ್ಕಳ ಆರೈಕೆ ಹಾಗೂ ಶಿಕ್ಷಣಕ್ಕಾಗಿ ಪ್ರತ್ಯೇಕ ಶಾಲೆಗಳನ್ನು (Special Schools) ಆರಂಭಿಸಲಾಗುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಪತ್ರಿಕಾ ಭವನದಲ್ಲಿ ಪತ್ರಕರ್ತರ ಜೊತೆ ಸಂವಾದದಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಇವೆರಡು ಮಾದರಿ ಶಾಲೆಗಳನ್ನು ಆರಂಭಿಸುವ ಗುರಿ ಇದೆ ಎಂದರು. ತೀರ್ಥಹಳ್ಳಿಯಲ್ಲಿ ವಿಶೇಷ ಚೇತನರ ಶಾಲೆ ತೀರ್ಥಹಳ್ಳಿಯಲ್ಲಿ ಶಾಲೆಯೊಂದರಲ್ಲಿ ವಿಶೇಷ ಚೇತನರಿಗೆ ವಿಶೇಷ … Read more