ಗೋಪಿ ಸರ್ಕಲ್ನಲ್ಲಿ ಮೇಣದ ಬತ್ತಿ ಹಿಡಿದು ಸಾರಿಗೆ ನೌಕರರ ಪ್ರತಿಭಟನೆ, ಗೂಢಚರ್ಯೆಗೆ ಆಕ್ರೋಶ
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 APRIL 2021 ಆರನೆ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆಗೆ ಆಗ್ರಹಿಸಿ ಶಿವಮೊಗ್ಗದಲ್ಲಿ ಕೆಎಸ್ಆರ್ಟಿಸಿ ನೌಕರರು ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು. ಶಿವಮೊಗ್ಗದ ಗೋಪಿ ಸರ್ಕಲ್ನಲ್ಲಿ ಮೇಣದ ಬತ್ತಿ ಹಿಡಿದು ನೌಕರರು ಪ್ರತಿಭಟನೆ ನಡೆಸಿದರು. ತಮ್ಮ ಹಕ್ಕೊತ್ತಾಯಗಳನ್ನು ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿದರು. ಗೂಢಚರ್ಯೆಗೆ ಆರೋಪ, ಆಕ್ರೋಶ ಕೆಎಸ್ಆರ್ಟಿಸಿಯ ಸಿಬ್ಬಂದಿಯೊಬ್ಬರು ತಮ್ಮ ಪ್ರತಿಭಟನೆಯ ಗೂಢಚರ್ಯೆ ಮಾಡುತ್ತಿದ್ದಾರೆ. ಪ್ರತಿಭಟನಾನಿರತ ನೌಕರರ ಮಾತುಗಳನ್ನು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿ, ಹಿರಿಯ … Read more