ಶಿವಮೊಗ್ಗದಲ್ಲಿ ಅಕ್ಕ ಕೆಫೆ ಕ್ಯಾಂಟಿನ್, ಮಹಿಳೆಯರಿಂದ ಅರ್ಜಿ ಆಹ್ವಾನ
SHIVAMOGGA LIVE NEWS, 5 DECEMBER 2024 ಸಾಗರ : ಮಹಿಳೆಯರೆ ನಡೆಸುವ ಅಕ್ಕ ಕೆಫೆ (Cafe) ಕ್ಯಾಂಟೀನ್‌ಗಳನ್ನು ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ಥಾಪಿಸಲು ಯೋಜಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮಹಾನಗರ ಪಾಲಿಕೆ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಹಿಳೆಯರೆ ನಡೆಸುವ ಈ ಕ್ಯಾಂಟೀನ್‌ಗಳನ್ನು ಸ್ಥಾಪಿಸಿ ಅವರನ್ನು ಆರ್ಥಿಕವಾಗಿ ಸ್ವಾವಲಂಭಿಯಾಗಿಸುವುದು ಕಾರ್ಯಕ್ರಮದ ಉದ್ದೇಶ. ಡೇ-ನಲ್ಮ್ ಯೋಜನೆಯಡಿ ರಚನೆಯಾದ ಗುಂಪುಗಳು ಅಕ್ಕ ಕೆಫೆ ಹಾಗೂ ಅಕ್ಕ ಬೇಕ್ ಪ್ರಾರಂಭಿಸಬಹುದಾಗಿದೆ. ಆಸಕ್ತರು ಶಿವಮೊಗ್ಗ ಮಹಾನಗರ ಪಾಲಿಕೆ ಕಚೇರಿಯಲ್ಲಿ … Read more