ಕಾರಿನಲ್ಲಿ ಬಂದು ಹೆದ್ದಾರಿಯಲ್ಲಿ ಕ್ಯಾಂಟರ್ ಲಾರಿ ಅಡ್ಡಗಟ್ಟಿ ₹4 ಲಕ್ಷಕ್ಕೆ ಡಿಮಾಂಡ್, ಡ್ರೈವರ್ ಮೇಲೆ ಹಲ್ಲೆ
ಸೊರಬ: ಅಕ್ಕಿ ಸಾಗಿಸುತ್ತಿದ್ದ ಕ್ಯಾಂಟರ್ ಲಾರಿಯನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿ, ₹4 ಲಕ್ಷಕ್ಕೆ ಬೇಡಿಕೆ ಇಡಲಾಗಿದೆ. ಸೊರಬ ತಾಲೂಕು ಬಿಳುವಾಣಿ ಮತ್ತು ಗೇರುಕೊಪ್ಪ ಮಧ್ಯೆ ಘಟನೆ ನಡೆದಿದೆ. ಕ್ಯಾಂಟರ್ ಚಾಲಕ ಉಮೇಶ್ ಮೇಲೆ ಹಲ್ಲೆ ನಡೆಸಲಾಗಿದೆ. ಎರಡು ಕಾರುಗಳಲ್ಲಿ ಬಂದ 9 ಮಂದಿ ಕ್ಯಾಂಟರ್ ಲಾರಿಯನ್ನು ಅಡ್ಡಗಟ್ಟಿದ್ದರು. ₹4 ಲಕ್ಷ ಹಣ ಕೊಡಿಸುವಂತೆ ತಿಳಿಸಿದ್ದರು. ಅಲ್ಲದೆ ಚಾಲಕ ಉಮೇಶ್ ಮೇಲೆ ಹಲ್ಲೆ ನಡೆಸಿದ್ದಾರೆ. ಚಾಲಕ ತಪ್ಪಿಸಿಕೊಂಡಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಘಟನೆ ಸಂಬಂಧ … Read more