ಹೊಸ ವರ್ಷದ ರಾತ್ರಿಯ ಅಪಘಾತ ಪ್ರಕರಣಕ್ಕೆ ಟ್ವಿಸ್ಟ್, ಕಾರು ಚಾಲಕನ ವಿರುದ್ಧ ಮರ್ಡರ್ ಕೇಸ್, ಯಾಕೆ?
SHIVAMOGGA LIVE NEWS, 2 JANUARY 2025 ಶಿವಮೊಗ್ಗ : ಹೊಸ ವರ್ಷದ ರಾತ್ರಿ ಎಂಕೆಕೆ ರಸ್ತೆಯಲ್ಲಿ ಸಂಭವಿಸದ ಅಪಘಾತ ಪ್ರಕರಣ ಸಂಬಂಧ ಕಾರು ಚಾಲಕನ (Driver) ವಿರುದ್ಧ ಕೊಲೆ ಮತ್ತು ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಬಿ.ಹೆಚ್.ರಸ್ತೆಯಿಂದ ಬೈಕ್ ಸವಾರರನ್ನು ಬೆನ್ನಟ್ಟಿಕೊಂಡು ಬಂದು ಗುದ್ದಿಸಿ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿ ಪ್ರಕರಣ ದಾಖಲು ಮಾಡಲಾಗಿದೆ. ಘಟನೆ ಕುರಿತು ಎಫ್‌ಐಆರ್‌ನಲ್ಲಿ ಏನೆಲ್ಲ ನಮೂದಾಗಿದೆ? ಅದರ ವಿವರ ಇಲ್ಲಿದೆ. ಬೈಕ್ ನಿಲ್ಲಿಸಿ ಕಾರಿನ ಗಾಜಿಗೆ ಗುದ್ದಿದ್ದಾರೆ ಆಕ್ರೋಶಗೊಂಡ ಸವಾರರು … Read more