BREAKING NEWS | ಶಿವಮೊಗ್ಗದಲ್ಲಿ ಆರೋಪಿ ಕಾಲಿಗೆ ಪೊಲೀಸರಿಂದ ಫೈರಿಂಗ್, ಕಾರಣವೇನು?
SHIVAMOGGA LIVE NEWS | 19 DECEMBER 2022 ಶಿವಮೊಗ್ಗ : ಕಾರಿಗೆ ಬೆಂಕಿ ಹಚ್ಚಿದ್ದ ಪ್ರಕರಣ ಸಂಬಂಧ ಬಂಧಿಸಿಲು ತೆರಳಿದ್ದಾಗ ಪೊಲೀಸರ ಮೇಲೆ ಆರೋಪಿಯೊಬ್ಬ ದಾಳಿ ಮಾಡಿದ್ದಾನೆ. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು (police firing) ಹಾರಿಸಿದ್ದಾರೆ. ಗಾಯಗೊಂಡಿರುವ ಪೊಲೀಸ್ ಸಿಬ್ಬಂದಿ ಮತ್ತು ಆರೋಪಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರವೀಣ್ ಅಲಿಯಾಸ್ ಮೋಟು ಪ್ರವೀಣ ಎಂಬಾತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಇವತ್ತು ಬೆಳಗ್ಗೆ ಪ್ರವೀಣನನ್ನು ಬಂಧಿಸಲು ಪೊಲೀಸರ ತಂಡ … Read more