ಆಗುಂಬೆ ಸಮೀಪ ಕಾರುಗಳು ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ, ಹೇಗಾಯ್ತು ಘಟನೆ?

ACCIDENT-NEWS-GENERAL-IMAGE.

ತೀರ್ಥಹಳ್ಳಿ: ಕುಟುಂಬದೊಂದಿಗೆ ನವದಂಪತಿ ದೇವಸ್ಥಾನಕ್ಕೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನವವಧು (Newlywed) ಸೇರಿ ಮೂವರು ಮಹಿಳೆಯರು ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಅರೇಕಲ್‌ ಕ್ರಾಸ್‌ ಬಳಿ ಘಟನೆ ಸಂಭವಿಸಿದೆ. ನವವಧು ನಾಗರತ್ನ, ಅವರ ತಾಯಿ ಗೀತಾ, ಅಜ್ಜಿ ರಾಧಮ್ಮ ಗಾಯಗೊಂಡಿದ್ದಾರೆ. ಎದುರಿನಿಂದ ಬಂದ ಕಾರು ಡಿಕ್ಕಿ ನಗರತ್ನ ಮತ್ತು ಸುಬ್ರಹ್ಮಣ್ಯ ಅವರು ಈಚಗೆ ವಿವಾಹವಾಗಿದ್ದು (Newlywed), ಕುಟುಂಬದವರ ಜೊತೆಗೆ ಮಂದಾರ್ತಿಗೆ ತೆರಳುತ್ತಿದ್ದರು. ಸುಬ್ರಹ್ಮಣ್ಯ ಅವರು ಕಾರು ಚಲಾಯಿಸುತ್ತಿದ್ದರು. ಮೇಘರವಳ್ಳಿ … Read more