ಕಾರ್ಗಲ್, ಶಿರಾಳಕೊಪ್ಪದಲ್ಲಿ ATMನಿಂದ ಹಣ ಬಿಡಿಸಿ ಮನೆಗೆ ಮರಳಿದ ಇಬ್ಬರಿಗೆ ಆಮೇಲೆ ಕಾದಿತ್ತು ಶಾಕ್
SHIVAMOGGA LIVE NEWS, 8 FEBRUARY 2025 ಸಾಗರ / ಶಿರಾಳಕೊಪ್ಪ : ATM ಕೇಂದ್ರದಲ್ಲಿ ಸಹಾಯ ಹಸ್ತ ಚಾಚಿ, ವಂಚಿಸುತ್ತಿದ್ದ ಖದೀಮರು ತಮ್ಮ ಕಾರ್ಯಾಚರಣೆಯನ್ನು ಶಿವಮೊಗ್ಗ ಸಿಟಿಗಷ್ಟೆ ಸೀಮಿತಗೊಳಿಸಿಲ್ಲ. ಈಗ ಕಾರ್ಗಲ್ ಮತ್ತು ಶಿರಾಳಕೊಪ್ಪ ಠಾಣೆಗಳಲ್ಲು ಪ್ರಕರಣ ದಾಖಲಾಗಿದೆ. ಎಟಿಎಂನಿಂದ ಹಣ ಬಿಡಿಸಲು ಬರುವವರಿಗೆ ಅಪರಿಚಿತರು ಸಹಾಯ ಮಾಡುವವರಂತೆ ನಟಿಸುತ್ತಾರೆ. ಅವರ ಎಟಿಎಂ ಕಾರ್ಡ್ ಪಡೆದು, ಪಾಸ್ ವರ್ಡ್ ತಿಳಿದು, ಬಳಿಕ ಎಟಿಎಂ ಕಾರ್ಡ್ ಅದಲು ಬದಲು ಮಾಡಿಕೊಡುತ್ತಾರೆ. ಶಿವಮೊಗ್ಗ ನಗರದಲ್ಲಿ ಇಂತಹ ಪ್ರಕರಣಗಳು ವರದಿಯಾಗಿದ್ದವು. … Read more