ಕರೋನ ಎಫೆಕ್ಟ್, ಶಿವಮೊಗ್ಗ ಜಿಲ್ಲೆಯಾದ್ಯಂತ ಏನೇನಲ್ಲ ಬಂದ್ ಆಗಲಿದೆ? ಯಾವೆಲ್ಲ ಕಾರ್ಯಕ್ರಮ ರದ್ದಾಗಿದೆ?

BH Road Shivappanayaka Statue 1

ಶಿವಮೊಗ್ಗ ಲೈವ್.ಕಾಂ | SHIMOGA | 14 ಮಾರ್ಚ್ 2020 ಕರೋನ ಭೀತಿ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಸೋಂಕು ಹರಡದಂತೆ ತಡೆಯಲು ಚಿತ್ರಮಂದಿರಗಳು, ಮಾಲ್’ಗಳು ವಿವಿಧ ಉದ್ಯಮಗಳನ್ನು ಬಂದ್ ಮಾಡುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗದಲ್ಲಿ ವಿವಿಧ ಉದ್ಯಮಗಳು ಬಂದ್ ಆಗುತ್ತಿವೆ. ಜೊತೆಗೆ ಹಲವು ಜಾತ್ರೆ, ಸಮಾರಂಭ, ಕಾರ್ಯಾಗಾರಗಳನ್ನು ಕೂಡ ಬಂದ್ ಮಾಡಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಏನೇನೆಲ್ಲ ಬಂದ್ ಆಗಲಿದೆ? ಜಿಲ್ಲಾದ್ಯಂತ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಶಾಲೆಗಳಿಗೆ ಮಾರ್ಚ್ 14ರಿಂದ … Read more

ಶಿವಮೊಗ್ಗ ಸಂತೆ ಕಡೂರಿನಲ್ಲಿ ಗುಂಡಿ ತೆಗೆದು ನಾಲ್ಕು ಸಾವಿರ ಕೋಳಿಗಳ ಜೀವಂತ ಸಮಾಧಿ, ಕಾರಣವೇನು ಗೊತ್ತಾ?

ಶಿವಮೊಗ್ಗ ಲೈವ್.ಕಾಂ | SHIMOGA | 11 ಮಾರ್ಚ್ 2020 ಚಿಕನ್ ಸೇವಿಸಿದರೆ ಕರೋನ ಬರಲಿದೆ ಎಂಬ ವದಂತಿ ಹಿನ್ನೆಲೆ ಕುಕ್ಕುಟೋದ್ಯಮ ಭಾರಿ ನಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಸಂತೆ ಕಡೂರಿನಲ್ಲಿ ಸುಮಾರು ನಾಲ್ಕು ಸಾವಿರ ಕೋಳಿಗಳನ್ನ ಜೀವಂತ ಸಮಾಧಿ ಮಾಡಲಾಗಿದೆ. ಕೋಳಿ ಫಾರಂ ಮಾಲೀಕ ಶ್ರೀನಿವಾಸ್ ಅವರು ತಮ್ಮ ಫಾರಂ ಸಮೀಪ ಗುಂಡಿ ತೆಗೆಸಿ, ಕೋಳಿಗಳ ಜೀವಂತ ಸಮಾಧಿ ಮಾಡಿಸಿದ್ದಾರೆ.  ಕೋಳಿ ಮಾಂಸಕ್ಕೆ ಡಿಮಾಂಡ್ ಕಡಿಮೆಯಾದ ಹಿನ್ನೆಲೆ, ಅಂಗಡಿಗಳು ಕೋಳಿ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. … Read more