ಭದ್ರಾವತಿಯಲ್ಲಿ ಕಾರುಗಳು ಮುಖಾಮುಖಿ ಡಿಕ್ಕಿ, ಚಾಲಕನ ಕಾಲಿಗೆ ಗಂಭೀರ ಗಾಯ
ಭದ್ರಾವತಿ: ಕಾರುಗಳು ಮುಖಾಮುಖಿ ಡಿಕ್ಕಿಯಾಗಿ (Collision) ಐದು ಮಂದಿ ಗಾಯಗೊಂಡಿದ್ದಾರೆ. ಒಂದು ಕಾರಿನ ಚಾಲನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಭದ್ರಾವತಿಯ ಪೇಪರ್ ಟೌನ್ ಸರ್ಕಲ್ ಬಳಿ ಘಟನೆ ಸಂಭವಿಸಿದೆ. ಶಿವಕುಮಾರ್, ಅಂಬರೀಷ, ಶಿವಶಂಕರ, ಪ್ರದೀಪ, ಮಂಜುನಾಥ ಎಂಬುವವರು ಗಾಯಗೊಂಡಿದ್ದಾರೆ. ಅಂತರಗಂಗೆಯ ಪ್ರದೀಪ, ಅಂಬರೀಷ ಮತ್ತು ಶಿವಕುಮಾರ್ ಎಂಬುವವರು ಉಜ್ಜನಿಪುರ ಮಾರ್ಗವಾಗಿ ಕಾರಿನಲ್ಲಿ ತೆರಳುತ್ತಿದ್ದರು. ತರೀಕೆರೆ ಕಡೆಯಿಂದ ಬಂದ ಕಾರೊಂದು ಇವರ ಕಾರಿಗೆ ಎದುರಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರು ಚಲಾಯಿಸುತ್ತಿದ್ದ ಪ್ರದೀಪ … Read more