ಜಾಮೀನು ಕೊಡಲು ಬೆಂಗಳೂರಿನಿಂದ ಬಂದ ಮಹಿಳೆ ವಿರುದ್ಧವೇ ದಾಖಲಾಯ್ತು ಕೇಸ್, ಯಾಕೆ?
SHIMOGA NEWS, 27 SEPTEMBER 2024 : ಹಣದ ಪಡೆದು ಜಾಮೀನು (Bail) ನೀಡಲು ಬಂದಿದ್ದ ಮಹಿಳೆ ಸೇರಿ ಇಬ್ಬರ ವಿರುದ್ಧ ನ್ಯಾಯಾಧೀಶರ ಸೂಚನೆ ಮೇರೆಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣವೊಂದರಲ್ಲಿ ಆರೋಪಿಯೊಬ್ಬರಿಗೆ ಜಾಮೀನು ನೀಡಲು ಬೆಂಗಳೂರಿನ ಗಂಗಮ್ಮ ಎಂಬುವವರು ಬಂದಿದ್ದರು. ಆರೋಪಿ ತನಗೆ ಪರಿಚಯ ಇದ್ದಾರೆ ಎಂದು ತಿಳಿಸಿದ್ದರು. ಪ್ರಶ್ನಿಸಿದಾಗ ಗಂಗಮ್ಮಳಿಗು, ಆರೋಪಿಗು ಪರಿಯವಿಲ್ಲ ಎನ್ನುವುದು ಬೆಳಕಿಗೆ ಬಂದಿದೆ. ಅಲ್ಲದೆ ಜಾಮೀನು ನೀಡಿದರೆ 5 ಸಾವಿರ ರೂ. ಹಣ ನೀಡುವುದಾಗಿ ಮಾಮು ಎಂಬಾತ … Read more