ಬೀಗ ಹಾಕಿದ್ದ ಮನೆ ಮುಂದೆ ಅನುಮಾನಾಸ್ಪದ ವರ್ತನೆ, ಗಸ್ತು ಪೊಲೀಸರ ಕಂಡು ಎಸ್ಕೇಪ್ ಆಗಲು ಯತ್ನ

vinobanagara polic station and police jeep

ಶಿವಮೊಗ್ಗ ಲೈವ್.ಕಾಂ | SHIMOGA NEWS | 1 ಸೆಪ್ಟೆಂಬರ್ 2021 ಬೀಗ ಹಾಕಿದ್ದ ಮನೆಯೊಂದರ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಹಿಡಿದು ವಿಚಾರಣೆ ನಡೆಸಿದ ಪೊಲೀಸರು, ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಶಿವಮೊಗ್ಗ ನಗರದ ವಿನೋಬನಗರ ಠಾಣೆ ವ್ಯಾಪ್ತಿಯ ರತ್ನಾಕರ ಲೇಔಟ್’ನಲ್ಲಿ ಘಟನೆ ಸಂಭವಿಸಿದೆ. ಬೀಗಿ ಹಾಕಿದ್ದ ಮನೆಯ ಬಳಿಗೆ ನಿಂತಿದ್ದ ವ್ಯಕ್ತಿಯೊಬ್ಬ, ಗಸ್ತು ಪೊಲೀಸರನ್ನು ಕಂಡು ಓಡಲು ಯತ್ನಿದ್ದಾನೆ. ರಾತ್ರಿ 8 ಗಂಟೆಗೆ ಹೊತ್ತಿಗೆ ಈ ಘಟನೆ ಸಂಭವಿಸಿದೆ. ತಪ್ಪಿಸಿಕೊಳ್ಳಲು ಯತ್ನಿಸಿದ ವ್ಯಕ್ತಿಯ ಬೆನ್ನಟ್ಟಿ … Read more

ರಿಪ್ಪನ್ ಪೇಟೆ ಬಳಿ ಕಾಡಲ್ಲಿ ಯುವತಿ ಹತ್ಯೆ ಕೇಸ್, ಶಿವಮೊಗ್ಗದಲ್ಲಿ ಪ್ರಿಯಕರ ಸಾವು, ಘಟನೆಗೆ ಕಾರಣವಾಯ್ತಾ ಭದ್ರಾವತಿ ಯುವಕನ ಪರಿಚಯ?

270821 Ripponpete Murder Case Youth Dies at Mc Gann

ಶಿವಮೊಗ್ಗ ಲೈವ್.ಕಾಂ | RIPPONPETE / SHIMOGA NEWS | 27 ಆಗಸ್ಟ್ 2021 ನೇರಲಿಗೆ ಅರಣ್ಯ ಪ್ರದೇಶದಲ್ಲಿ ಯುವತಿ ಹತ್ಯೆ ಮಾಡಿ, ವಿಷ ಸೇವಿಸಿದ್ದ ಯುವಕ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾನೆ. ಕೊಲೆಗೈದು ಆತ್ಮಹತ್ಯೆಗೆ ಯತ್ನ ಶಿವಮೊಗ್ಗದ ಖಾಸಗಿ ಕಾಲೇಜಿನ ನರ್ಸಿಂಗ್ ವಿದ್ಯಾರ್ಥಿನಿ ಕವಿತಾ (22) ಎಂಬಾಕೆಯನ್ನು ಆಕೆಯ ಸ್ನೇಹಿತ ರಿಪ್ಪನ್ ಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಂತಿಮ ವರ್ಷದ ಪದವಿ ವಿದ್ಯಾರ್ಥಿ ಶಿವಮೂರ್ತಿ ಕೊಲೆ … Read more

ಮನೆಯಲ್ಲಿ ನೇಣು ಬಿಗಿದು ಪಿಯುಸಿ ವಿದ್ಯಾರ್ಥಿನಿ ಸಾವು

Suicide-Hanging-General

ಶಿವಮೊಗ್ಗ ಲೈವ್.ಕಾಂ | SORABA NEWS | 31 ಜುಲೈ 2021 ಹೊಟ್ಟೆನೋವು ತಾಳಲಾರದೆ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ. ನಾಗರಾಜ ಮರಡಿ ಅವರ ಪುತ್ರಿ ಸುಚಿತ್ರಾ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ದ್ವಿತೀಯ ವರ್ಷದ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದ ಸುಚಿತ್ರಾಗೆ, ಕೆಲ ದಿನಗಳಿಂದ ಹೊಟ್ಟೆನೋವು ಕಾಣಿಸಿಕೊಳ್ಳುತಿತ್ತು. ಇದಕ್ಕಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಳು. ಆದರೆ ಹೊಟ್ಟೆನೋವು ಕಡಿಮೆಯಾಗಿರಲಿಲ್ಲ ಎಂದು ಹೇಳಲಾಗುತ್ತಿದೆ. ಕುಟುಂಬದವರು ಹೊಲಕ್ಕೆ ಹೋದ ಸಂದರ್ಭ ಮನೆಯಲ್ಲಿಯೇ … Read more

ಶಿವಮೊಗ್ಗದ ಹಣ್ಣು ವ್ಯಾಪಾರಿ ವಿರುದ್ಧ ರೇಪ್ ಕೇಸ್

Doddapete police station in shimoga

ಶಿವಮೊಗ್ಗ ಲೈವ್.ಕಾಂ |SHIMOGA NEWS | 30 ಜುಲೈ 2021 ಅಪ್ರಾಪ್ತೆಯನ್ನು ವಿವಾಹವಾಗಿ, ಆಕೆಯೊಂದಿಗೆ ಸುಮಾರು ಎರಡು ತಿಂಗಳು ಸಂಸಾರ ಮಾಡಿದ ಶಿವಮೊಗ್ಗದ ಹಣ್ಣು ವ್ಯಾಪಾರಿಗೆ ಈಗ ಸಂಕಷ್ಟ ಎದುರಾಗಿದೆ. ಆತನ ವಿರುದ್ಧ ಪೋಕ್ಸೊ ಕಾಯ್ದೆ, ಅತ್ಯಾಚಾರ ಪ್ರಕರಣ, ಬಾಲ್ಯ ವಿವಾಹ ನಿರ್ಬಂಧ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ಏನಿದು ಕೇಸ್‍? ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಅಪ್ರಾಪ್ತೆಗೆ ರಕ್ಷಣೆ ನೀಡುವ ನೆಪದಲ್ಲಿ, ಹಣ್ಣು ವ್ಯಾಪಾರಿಯೊಬ್ಬ ವಿವಾಹವಾಗಿದ್ದ. ಆಕೆಯೊಂದಿಗೆ ಒತ್ತಾಯಪೂರ್ವಕವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದ. ಅಪ್ರಾಪ್ತೆಯನ್ನು ವಿವಾಹವಾದ … Read more

ಶಿವಮೊಗ್ಗದ ಸೆಂಟ್ರಲ್ ಜೈಲ್​​ನಲ್ಲಿ ಕೈದಿ ಮೇಲೆ ಸಹ ಕೈದಿಗಳಿಂದ ಹಲ್ಲೆ, ಕಾರಾಗೃಹದ ಗೇಟ್ ಮುಂದೆ ಹೈಡ್ರಾಮಾ, ಕಾರಣವೇನು?

shimoga central jail building

ಶಿವಮೊಗ್ಗ ಲೈವ್.ಕಾಂ |SHIMOGA NEWS | 29 ಜುಲೈ 2021 ಶಿವಮೊಗ್ಗ ಕೇಂದ್ರ ಕಾರಗೃಹದಲ್ಲಿ ಕೈದಿಯೊಬ್ಬನ ಮೇಲೆ ಸಹ ಕೈದಿಗಳೇ ಹಲ್ಲೆ ಮಾಡಿದ್ದಾರೆ. ಈ ನಡುವೆ ಹಲ್ಲೆಗೊಳಗಾದ ಕೈದಿ ಕೊಲೆಯಾಗಿದ್ದಾನೆ ಎಂದು ಸುದ್ದಿ ಹಬ್ಬಿದ್ದರಿಂದ ಜೈಲು ಗೇಟ್‍ ಮುಂದೆ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಏನಿದು ಕೇಸ್‍? ಹಲ್ಲೆಗೇನು ಕಾರಣ? ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿದ್ದ ಸಲ್ಮಾನ್ ಎಂಬಾತನನ್ನು ಬುಧವಾರ ಸಂಜೆ ಜೈಲಿಗೆ ತಂದು ಬಿಡಲಾಗಿತ್ತು. ಇವತ್ತು ಬೆಳಗ್ಗೆ ಸಲ್ಮಾನ್ ಮೇಲೆ ಸಹ ಕೈದಿಗಳಾದ ಸೂಳೆಬೈಲಿನ ಗೌಸ್‍, ಸಲೀಂ … Read more

ತೀರ್ಥಹಳ್ಳಿ ಪೊಲೀಸರ ಕಾರ್ಯಾಚರಣೆ, ಕಾರಿನ ಡಿಕ್ಕಿ ತಪಾಸಣೆ ಬಳಿಕ ನಾಲ್ವರು ಅರೆಸ್ಟ್

Thirrthahalli Taluk Graphics

ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಜುಲೈ 2021 ಖಚಿತ ಮಾಹಿತಿ ಮೇರೆಗೆ ಕಾರು, ಬೈಕ್ ತಪಾಸಣೆ ನಡೆಸಿದ ತೀರ್ಥಹಳ್ಳಿ ಠಾಣೆ ಪೊಲೀಸರು, ಗಾಂಜಾ ವಶಕ್ಕೆ ಪಡೆದಿದ್ದಾರೆ. ಸಾಗಣೆ ಮಾಡುತ್ತಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಕೋಣಂದೂರಿನಿಂದ ತೀರ್ಥಹಳ್ಳಿ ಕಡೆಗೆ ಕಾರಿನಲ್ಲಿ ಗಾಂಜಾ ಸಾಗಣೆ ಮಾಡಲಾಗುತಿತ್ತು. ಖಚಿತ  ಮಾಹಿತಿ ಮೇರೆಗೆ ಕೋಣಂದೂರು ರಸ್ತೆಯ ಸುರಾನಿ ಕ್ರಾಸ್‍ನಲ್ಲಿ ಪೊಲೀಸರು ತಪಾಸಣೆ ನಡೆಸಿದರು. ಈ ವೇಳೆ ಕಾರಿನ ಡಿಕ್ಕಿಯಲ್ಲಿ 870 ಗ್ರಾಂ ಗಾಂಜಾ ಪತ್ತೆಯಾಗಿದೆ. ಇದರ ಮೌಲ್ಯ 10 ಸಾವಿರ … Read more

ಅಪ್ರಾಪ್ತೆ ಜೊತೆ ಲವ್ವಿಡವ್ವಿ, ಗರ್ಭಿಣಿಯಾದ ಬಳಿಕ ಕಟ್ಟಿದ ತಾಳಿ, ಆರೋಪಿಗೆ ಜೈಲು, ದಂಡ

prison hand cuff image

ಶಿವಮೊಗ್ಗ ಲೈವ್.ಕಾಂ | SHIMOGA NEWS | 6 ಜುಲೈ 2021 ಅಪ್ರಾಪ್ತೆಯನ್ನು ಪ್ರೀತಿಸುವುದಾಗಿ ನಂಬಿಸಿ, ದೈಹಿಕ ಸಂಪರ್ಕ ಬೆಳಸಿಕೊಂಡು, ಗರ್ಭಿಯಾಣದ ಬಳಿಕ ಮದುವೆಯಾದ ಆರೋಪಿಗೆ ನ್ಯಾಯಾಲಯ ಜೈಲು ಶಿಕ್ಷೆ, ದಂಡ ವಿಧಿಸಿದೆ.  ಎಫ್‍.ಟಿ.‍ಎಸ್‍.ಸಿ ನ್ಯಾಯಾಲಯ ತೀರ್ಪು ನೀಡಿದೆ. ಏನಿದು ಪ್ರಕರಣ? ಎಷ್ಟು ವರ್ಷ ಶಿಕ್ಷೆ? ಶಿವಮೊಗ್ಗದ ಯಲವಟ್ಟಿ ತಾಂಡದ ಎಸ್‍.ಆರ್.ಬೀರೇಶ್‍ (30), ಅಪ್ರಾಪ್ತೆಯೊಬ್ಬಳನ್ನು ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿದ್ದ. ಆಕೆ ಗರ್ಭಿಣಿಯಾದಾಗ ಭದ್ರಾವತಿಯ ಚೌಡೇಶ್ವರಿ ದೇವಸ್ಥಾನದಲ್ಲಿ 2017ರ ಜೂನ್ 28ರಂದು ಮದುವೆಯಾಗಿದ್ದ. ಘಟನೆ ಮಾಹಿತಿ … Read more

ಸ್ವಸಹಾಯ ಸಂಘದ ಸಾಲ ತೀರಿಸಲು ಮನೆ ಬೀಗ ಒಡೆದ, ಕೊನೆಗೆ ತೀರಿಸಿದ ಸಾಲವೇ ಸಾಕ್ಷಿಯಾಗಿ ಪೊಲೀಸರಿಗೆ ಸಿಕ್ಕಿಬಿದ್ದ

040721 Theif Arrest in Soraba 1

ಶಿವಮೊಗ್ಗ ಲೈವ್.ಕಾಂ | SORABA NEWS | 4 ಜುಲೈ 2021 ಸ್ವಸಹಾಯ ಸಂಘದಲ್ಲಿ ಮಾಡಿದ ಸಾಲ ತೀರಿಸಲು ಮನೆಯ ಬೀಗ ಒಡೆದು ಕಳವು ಮಾಡಿದ್ದ ಆರೋಪಿಯನ್ನು ಚಿನ್ನಾಭರಣ ಸಮೇತ ಸೊರಬ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ತಾಲ್ಲೂಕಿನ ಛತ್ರದಹಳ್ಳಿ ಗ್ರಾಮದ ಚಂದ್ರಪ್ಪ ಗಣೇಶಪ್ಪ (30) ಬಂಧಿತ ಆರೋಪಿ. ಸಾಲ ತೀರಿಸಲು ಕಳವು ಮಾಡಿದ್ದ ಚಂದ್ರಪ್ಪ, ಅದೆ ಸಾಲ ತೀರಿಸಿ ಪೊಲೀಸರ ಅತಿಥಿಯಾಗಿದ್ದಾನೆ. ಆರಿದ್ರ ಮಳೆಗೆ ಹಬ್ಬಕ್ಕೆ ಹೋದಾಗ ಕಳ್ಳತನ ಜೂನ್‍  29ರಂದು ಛತ್ರದಹಳ್ಳಿಯ ರಮೇಶ್ … Read more

ಮಕ್ಕಳ ಅಶ್ಲೀಲ ವಿಡಿಯೋ ಅಪ್ಲೋಡ್ ಮಾಡಿದ್ದ ಸಾಗರದ ಯುವಕನ ವಿರುದ್ಧ ಕೇಸ್

sagara graphics

ಶಿವಮೊಗ್ಗ ಲೈವ್.ಕಾಂ | SHIMOGA CRIME NEWS | 14 ಜೂನ್ 2021 ಮಕ್ಕಳ ಅಶ್ಲೀಲ ವಿಡಿಯೋ ಅಪ್‍ಲೋಡ್ ಮಾಡಿದ ಆರೋಪದ ಮೇಲೆ ಸಾಗರದ ಯುವಕನೊಬ್ಬನ ವಿರುದ್ಧ ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ. ಸಾಗರ ಎಸ್‍ಪಿಎಂ ರಸ್ತೆಯ ಯುವಕನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಸಿಐಡಿ ಘಟಕದ ಸೈಬರ್‍ ಟಿಪ್‍ ಲೈನ್‍ ಮಾಹಿತಿ ಆಧಾರದ ಮೇಲೆ ಯುವಕನ ವಿರುದ್ಧ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಲಾಗಿದೆ. ಯುವಕ ತನ್ನ ಇನ್‍ಸ್ಟಾಗ್ರಾಂ ಖಾತೆಯಲ್ಲಿ ಮಕ್ಕಳ ಅಶ್ಲೀಲ … Read more

ಹುಣಸೋಡು ಸ್ಪೋಟ ಪ್ರಕರಣ, ಐವರು ಆರೋಪಿಗಳಿಗೆ ಜಾಮೀನು

220121 Hunasodu Blast Spot 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 JUNE 2021 ಶಿವಮೊಗ್ಗ ತಾಲೂಕಿನ ಹುಣಸೋಡು ಕ್ರಷರ್ ಸ್ಫೋಟ ಪ್ರಕರಣದಲ್ಲಿ ಬಂಧಿತರಾಗಿದ್ದ ಐವರು ಆರೋಪಿಗಳಿಗೆ ಜಿಲ್ಲಾ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಯಾರಿಗೆಲ್ಲ ಜಾಮೀನು ಸಿಕ್ಕಿದೆ? ಕ್ರಷರ್ ಜಾಗದ ಮಾಲೀಕ ಶಂಕರಗೌಡ ಕುಲಕರ್ಣಿ, ಆತನ ಪುತ್ರ ಅವಿನಾಶ್ ಕುಲಕರ್ಣಿ, ಕ್ರಷರ್ ಮ್ಯಾನೇಜರ್ ವಿನೋಬನಗರದ ನರಸಿಂಹ, ಮುಮ್ತಾಜ್ ಅಹಮದ್ ಮತ್ತು ರಶೀದ್‍ಗೆ ಗುರುವಾರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಎಸ್.ಎ.ಮುಸ್ತಾಫ ಹುಸೇನ್‌ ಜಾಮೀನು ನೀಡಿದ್ದಾರೆ. ಉಳಿದವರ … Read more