ಆಯನೂರು ಹತ್ಯೆ ಕೇಸ್, ಆರೋಪಿಗಳು ಸಿಕ್ಕಿಬಿದ್ದಿದ್ದು ಹೇಗೆ? ಸತೀಶನ ಕಾಲಿಗೆ ಗುಂಡು ಹಾರಿಸಿದ್ದೇಕೆ? ಕಂಪ್ಲೀಟ್ ಮಾಹಿತಿ
SHIVAMOGGA LIVE | 6 JUNE 2023 SHIMOGA : ಆಯನೂರಿನ ಬಾರ್ ಕ್ಯಾಶಿಯರ್ ಸಚಿನ್ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ (Arrest). ಪ್ರಮುಖ ಆರೋಪಿ ಸತೀಶ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಘಟನೆ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯು ಸಮೀಪದ ಕಾಡಿನಲ್ಲಿ ಅವಿತುಕೊಂಡಿದ್ದ. ಖಚಿತ ಮಾಹಿತಿ ಮೇರೆಗೆ ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆಯೆ ದಾಳಿ ನಡೆಸಿದ್ದ. ಮೂವರು ಆರೋಪಿಗಳು ಅರೆಸ್ಟ್ ಬಾರ್ ಕ್ಯಾಶಿಯರ್ ಸಚಿನ್ (27) ಹತ್ಯೆ ಪ್ರಕರಣದ ಆರೋಪಿಗಳಾದ ಸತೀಶ್, ಅಶೋಕ್ … Read more