ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿ, ಮಿನಿಸ್ಟರ್ ಸಲಹೆ, ಏನಿದು ಲಸಿಕೆ?
ಆನವಟ್ಟಿ: ರಾಷ್ಟ್ರೀಯ ಜಾನುವಾರು (Cattles)ರೋಗಗಳ ನಿಯಂತ್ರಣ ಯೋಜನೆಯಡಿ ಜಾನುವಾರುಗಳಿಗೆ ನೀಡುತ್ತಿರುವ ಉಚಿತ ಲಸಿಕೆ ಸೌಲಭ್ಯವನ್ನು ರೈತರು ಸದ್ಬಳಕೆ ಮಾಡಿಕೊಳ್ಳಬೇಕು. ಕಡ್ಡಾಯವಾಗಿ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಕಾಲುಬಾಯಿ ರೋಗ ಮುಕ್ತ ರಾಜ್ಯವನ್ನಾಗಿಸುವ ಸಂಕಲ್ಪ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಸಲಹೆ ನೀಡಿದರು. ಆನವಟ್ಟಿ ಸಮೀಪದ ಗಿಣಿವಾಲ ಗ್ರಾಮದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾಲುಬಾಯಿ ರೋಗ ಉಚಿತ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಲಸಿಕಾದಾರರು ನಿಮ್ಮ ಮನೆ ಬಾಗಿಲಿಗೆ … Read more