ಭದ್ರಾವತಿ ಕಾರೇಹಳ್ಳಿ ಬಳಿ ಬೋನಿಗೆ ಬಿತ್ತು ಚಿರತೆ
SHIVAMOGGA LIVE NEWS | 24 NOVEMBER 2023 BHADRAVATHI : ಅರಣ್ಯ ಇಲಾಖೆ ಇರಿಸಿದ್ದ ಬೋನ್‌ಗೆ ಗಂಡು ಚಿರತೆ ಸೆರೆಯಾಗಿದೆ. ಭದ್ರಾವತಿ ತಾಲೂಕು ಕಾರೇಹಳ್ಳಿಯಲ್ಲಿ ಚಿರತೆ ಸೆರೆ ಸಿಕ್ಕಿದೆ. ಮಧ್ಯರಾತ್ರಿ ಚಿರತೆ ಸೆರೆಯಾಗಿದೆ. ಸ್ಥಳೀಯರು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು. ಈಚೆಗೆ ಕಾರೇಹಳ್ಳಿಯ ಧನಂಜಯ ಎಂಬುವವರ ಮನೆ ಬಳಿ ಸಾಕು ನಾಯಿ ಮೇಲೆ ಚಿರತೆಯೊಂದು ದಾಳಿ ನಡೆಸಿತ್ತು. ಚೈನ್ ಹಾಕಿ ಕಟ್ಟಲಾಗಿದ್ದ ನಾಯಿಯನ್ನು ಎಳೆದು ಸಾಯಿಸಿ ಅರ್ಧ ತಿಂದು ಬಿಟ್ಟು ಹೋಗಿತ್ತು. ಮಾಹಿತಿ : … Read more