ʼಇದೇ ರೀತಿಯಾದರೆ ಕುಡಿಯುವ ನೀರು, ರೈತರ ಬೆಳೆಗೆ ಸಂಕಷ್ಟ, ರಾಜ್ಯದ ಹಿತಕ್ಕಾಗಿ ಪಕ್ಷಾತೀತ ಹೋರಾಟ ಅಗತ್ಯʼ

050923-Former-MLA-HM-Chandrashekarappa-press-meet.webp

SHIVAMOGGA LIVE NEWS | 5 SEPTEMBER 2023 SHIMOGA : ನಾಡು, ನುಡಿಯ ವಿಚಾರ ಬಂದಾಗ ಸರ್ಕಾರಗಳು ಪಕ್ಷಾತೀತವಾಗಿ ಸಮಸ್ಯೆ ಪರಿಹರಿಸಬೇಕು. ಕಾವೇರಿ ನದಿ ನೀರು (Cauvery River) ಹಂಚಿಕೆ ವಿಚಾರದಲ್ಲಿ ಪಕ್ಷಾತೀತವಾಗಿ ಹೋರಾಟ ನಡೆಸಬೇಕು ಎಂದು ಮಾಜಿ ಶಾಸಕ ಹೆಚ್.ಎಂ.ಚಂದ್ರಶೇಖರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್‌.ಎಂ.ಚಂದ್ರಶೇಖರಪ್ಪ, ರಾಜ್ಯ ಸರ್ಕಾರ ಈಗಾಗಲೆ ತಮಿಳುನಾಡಿಗೆ ನೀರು ಹರಿಸುತ್ತಿದೆ. ಇದೆ ರೀತಿ ಮುಂದುವರೆದರೆ ರಾಜ್ಯದ ರೈತರು ಮತ್ತು ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಲಿದೆ. ಇಂತಹ ಸಂದರ್ಭ ಪಕ್ಷಾತೀತವಾಗಿ ಹೋರಾಟ ನಡೆಸಬೇಕು … Read more