ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ, ಶಿವಮೊಗ್ಗದಲ್ಲಿ ಕಾಂಗ್ರಸ್ ಕಾರ್ಯಕರ್ತರ ಆಕ್ರೋಶ
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 ಅಕ್ಟೋಬರ್ 2020 ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ಖಂಡಿಸಿ ಶಿವಮೊಗ್ಗದಲ್ಲಿ ಇವತ್ತು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸಿಬಿಐ ದಾಳಿಯನ್ನು ರಾಜಕೀಯ ಪ್ರೇರಿತ ಅಂತಾ ಆರೋಪಿಸಿದರು. VIDEO REPORT ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಬಿಜೆಪಿ ನಾಯಕರೆಲ್ಲ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಎಲ್ಲರೂ ಆಶ್ರಯ ಮನೆಯಲ್ಲಿ ವಾಸಿಸುತ್ತಿದ್ದಾರೆ. ಹಾಗಾಗಿ ಅವರಾರ ಮನೆ ಮೇಲೂ ದಾಳಿಯಾಗುತ್ತಿಲ್ಲ ಎಂದು … Read more