ಶಿವಮೊಗ್ಗದಲ್ಲಿ ಬಲೆ ಹಾಕಿ ಬೀದಿ ನಾಯಿ ಹಿಡಿದು ಕ್ರೂರವಾಗಿ ಹತ್ಯೆ, ಸಿಸಿಟಿವಿ ದೃಶ್ಯ ವೈರಲ್
ಶಿವಮೊಗ್ಗ: ಬೀದಿ ನಾಯಿಗೆ ಬಲೆ ಹಾಕಿ ಹಿಡಿದು ಕ್ರೂರವಾಗಿ ಹೊಡೆದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಸಂಬಂಧ ಪ್ರಾಣಿ ರಕ್ಷಣಾ ಸೇವಾ ತಂಡದ ಸದಸ್ಯ ಸೂರಜ್.ಎಸ್ ತುಂಗಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಎಲ್ಲಿ ಆಗಿದ್ದು? ಹೇಗಾಯ್ತು ಘಟನೆ? ಹಂದಿ ಹಿಡಿಯುವ ಗುಂಪೊಂದು ಬೀದಿ ನಾಯಿಯೊಂದನ್ನು ಬಲೆಯಲ್ಲಿ ಸೆರೆಹಿಡಿದು ದೊಣ್ಣೆಯಿಂದ ಹೊಡೆದು ಸಾಯಿಸಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ನವೆಂಬರ್ 28ರ ಬೆಳಗ್ಗೆ 8.16ಕ್ಕೆ ಶಿವಮೊಗ್ಗದ ಗೋಪಾಳ ಪೊಲೀಸ್ ಲೇಔಟ್‌ನ ವೃದ್ಧಾಶ್ರಮದ ಎದುರು ನಡೆದಿದೆ ಎಂದು … Read more