ಕಾರು, ಬೈಕ್ ಅಪಘಾತದ CCTV ದೃಶ್ಯ ಲಭ್ಯ, ಹೇಗಾಯ್ತು ಘಟನೆ? ಏನೇನೆಲ್ಲ ಆಯ್ತು?
SHIVAMOGGA LIVE NEWS, 1 JANUARY 2025 ಶಿವಮೊಗ್ಗ : ಕಳೆದ ರಾತ್ರಿ ನಗರದ ಸಿದ್ದಯ್ಯ ರಸ್ತೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಯುವಕನ ಗುರುತು ಪತ್ತೆಯಾಗಿದೆ. ಇನ್ನೊಂದೆಡೆ ಘಟನೆಯ CCTV ದೃಶ್ಯ ಲಭ್ಯವಾಗಿದೆ. ಘಟನೆಯಾದ ತಕ್ಷಣ ಸ್ಥಳೀಯರು ಗಾಯಾಳುಗಳಿಗೆ ನೆರವಾಗಿದ್ದಾರೆ. ಇತ್ತ ಕೆಲವೇ ಸೆಕೆಂಡ್‌ನಲ್ಲಿ ಪೊಲೀಸ್ ಕೂಡ ಸ್ಥಳಕ್ಕೆ ಆಗಮಿಸಿರುವುದು ಕೂಡ ದೃಶ್ಯದಲ್ಲಿದೆ. ಹೊಸ ವರ್ಷಾಚರಣೆ ಸಂಭ್ರಮದ ನಡುವೆ ಶಿವಮೊಗ್ಗದ ಸಿದ್ದಯ್ಯ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಓರ್ವ ಯುವಕ ಮೃತಪಟ್ಟಿದ್ದ. ಇನ್ನು, ಘಟನೆಯ ಸ್ಥಳದಲ್ಲಿ … Read more