ಅರ್ಜಿಗಳನ್ನು ಪೂರ್ತಿಗೊಳಿಸಲು ಫೆಬ್ರವರಿ 12ರವರೆಗೆ ಅವಕಾಶ, ಇಲ್ಲಿದೆ ಕಂಪ್ಲೀಟ್‌ ಮಾಹಿತಿ

Shimoga-News-update

ಶಿವಮೊಗ್ಗ: ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ತಾಂತ್ರಿಕ ಕಾರಣಗಳಿಂದ ಅಥವಾ ಮರೆತು ಅರ್ಜಿಗಳನ್ನು ಅಪೂರ್ಣವಾಗಿ ಬಿಟ್ಟಿರುವ ಅಭ್ಯರ್ಥಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮತ್ತೊಮ್ಮೆ ಅವಕಾಶ ನೀಡಿದೆ. ಅಂತಹ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು (application online) ಪೂರ್ಣಗೊಳಿಸಲು ಫೆಬ್ರವರಿ 3 ರಿಂದ 12 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಪ್ರಮುಖಾಂಶ ಅರ್ಜಿ ಪೂರ್ಣಗೊಳಿಸುವುದು ಹೇಗೆ? ಅರ್ಹ ಅಭ್ಯರ್ಥಿಗಳು ಇಲ್ಲಿರುವ ಲಿಂಕ್ ಮೂಲಕ ಲಾಗಿನ್ ಆಗಿ ತಮ್ಮ ವಿವರಗಳನ್ನು ಅಪ್‌ಡೇಟ್ ಮಾಡಬಹುದು. https://karnemakaone.kar.nic.in/abcd/ … Read more