ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ, ಎಲ್ಲೆಲ್ಲಿ ಹೇಗಿತ್ತು ಗೊತ್ತಾ ಸಂಭ್ರಮಾಚರಣೆ?

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 23 ಜುಲೈ 2019 ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರ ವಿಶ್ವಾಸಮತದಲ್ಲಿ ಸೋಲನುಭವಿಸಿದೆ. ಇದರ ಬೆನ್ನಿಗೆ ಬಿಜೆಪಿ ಸರ್ಕಾರ ರಚನೆಯಾಗುತ್ತಿರುವ ಸಂಭ್ರಮ ಮೊಳಕೆಯೊಡೆದಿದೆ. ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಎಲ್ಲೆಲ್ಲಿ ಹೇಗಿತ್ತು ಸಂಭ್ರಮಾಚರಣೆ ಬಿಜೆಪಿ ಕಚೇರಿ ಶಿವಮೊಗ್ಗ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಪಟಾಕಿ ಸಿಡಿಸಿ, ಸಿಹಿ ಹಂಚಿದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ, ಯಡಿಯೂರಪ್ಪ, ಈಶ್ವರಪ್ಪ ಸೇರಿದಂತೆ ಬಿಜೆಪಿ ಮುಖಂಡರ ಪರವಾಗಿ ಘೋಷಣೆ ಕೂಗಿದರು. … Read more