ಶಿವಪ್ಪನಾಯಕ ಪ್ರತಿಮೆ ಮುಂದೆ, ಗಾಂಧಿ ಬಜಾರ್‌ನಲ್ಲಿ ಸಿಹಿ ಹಂಚಿದ ಬಿಜೆಪಿ ಮುಖಂಡರು

GST-reduction-celebration-in-Shimoga-by-BJP-president-BY-Vijayendra.

ಶಿವಮೊಗ್ಗ: ಜಿಎಸ್‌ಟಿ (GST 2.0) ಸುಧಾರಣೆ ಹಿನ್ನೆಲೆ ಬಿಜೆಪಿಯಿಂದ ಶಿವಪ್ಪ ನಾಯಕ ವೃತ್ತದಲ್ಲಿ ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಮರ್ಪಣೆ ಮತ್ತು ಸಂಭ್ರಮಾಚರಣೆ ಆಯೋಜಿಸಲಾಗಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗಾಂಧಿ ಬಜಾರ್‌ ವ್ಯಾಪಾರಿಗಳಿಗೆ ಸಿಹಿ ಹಂಚಿದರು. ಇದೇ ವೇಳೆ ಶಿವಪ್ಪನಾಯಕ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಕೆ.ಜಗದೀಶ್, ವಿಧಾನಪರಿಷತ್ ಸದಸ್ಯರಾದ ಡಿ.ಎಸ್.ಅರುಣ್,  ಡಾ.ಧನಂಜಯ ಸರ್ಜಿ, ಬಿಜೆಪಿ ಮುಖಂಡರಾದ ಮೋಹನ್ ರೆಡ್ಡಿ, ಮಂಜುನಾಥ್, ಮಾಲತೇಶ್, ಸುರೇಖಾ ಮುರಳೀಧರ ಸೇರಿ ಹಲವರು … Read more

ಆರ್‌ಸಿಬಿ ಅಬ್ಬರ, ಶಿವಮೊಗ್ಗದಲ್ಲಿ ದೀಪಾವಳಿ ರೀತಿ ಸಂಭ್ರಮ, ಲಘು ಲಾಠಿ ಪ್ರಹಾರ, ಇಲ್ಲಿದೆ ಫಟಾಫಟ್‌ ಸುದ್ದಿ

lathi-charge-during-RCB-winning-celebration-in-Shimoga

ಶಿವಮೊಗ್ಗ: ಐಪಿಎಲ್‌ ಪಂದ್ಯಾವಳಿಯಲ್ಲಿ ಆರ್‌ಸಿಬಿ ಗೆಲುವು ಸಾಧಿಸುತ್ತಿದ್ದಂತೆ ಶಿವಮೊಗ್ಗದಲ್ಲಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು. ನಗರದ ವಿವಿಧೆಡೆ ಯುವಕರು ರಸ್ತೆಗಿಳಿದು ಘೋಷಣೆಗಳನ್ನು ಮೊಳಗಿಸಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದೇ ವೇಳೆ ಗುಂಪು ಚದುರಿಸಲು ಲಘು ಲಾಠಿ (lathi charge) ಪ್ರಹಾರವು ನಡೆಯಿತು.  ಜನಪ್ರತಿನಿಧಿಗಳ ಸಂಭ್ರಮ ಆರ್‌ಸಿಬಿ ಗೆಲುವನ್ನು ಶಿವಮೊಗ್ಗದ ಜನಪ್ರತಿನಿಧಿಗಳು ಕೂಡ ಸಂಭ್ರಮಿಸಿದ್ದಾರೆ. ಸಂಸದ ರಾಘವೇಂದ್ರ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಖುಷಿ ವ್ಯಕ್ತಪಡಿಸಿದ್ದಾರೆ. ‘ಈ ಸಲ ಕಪ್‌ ನಮ್ದೆ. ಆರ್‌ಸಿಬಿ ತಂಡಕ್ಕೆ ಶುಭಾಶಯ’ ಎಂದು ಸಾಮಾಜಿಕ ಜಾಲತಾಣದಲ್ಲಿ … Read more

ಶಿವಮೊಗ್ಗದಲ್ಲಿ ಹೊಸ ವರ್ಷಾಚರಣೆ ಜೋರು, ಎಲ್ಲೆಲ್ಲಿ ಹೇಗಿತ್ತು ಅಬ್ಬರ?

New-year-celebration-in-Shimoga-city.

SHIVAMOGGA LIVE NEWS, 1 JANUARY 2025 ಶಿವಮೊಗ್ಗ : ಜಿಲ್ಲೆಯಾದ್ಯಂತ ಹೊಸ ವರ್ಷವನ್ನು (New Year) ಅದ್ಧೂರಿಯಾಗಿ ಸ್ವಾಗತಿಸಲಾಯಿತು. ವಿವಿಧೆಡೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ನಡುರಾತ್ರಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಎಲ್ಲೆಲ್ಲಿ ಹೇಗಿತ್ತು ಸಂಭ್ರಮಾಚರಣೆ? ಹೊಸ ವರ್ಷಾಚರಣೆ ಹಿನ್ನೆಲೆ ಜಿಲ್ಲೆಯದ್ಯಂತ ಪೊಲೀಸ್‌ ಬಂದೋಬಸ್ತ್‌ ಬಿಗಿಗೊಳಿಸಲಾಯಿತು. ಇನ್ನು, ಬಂದೋಬಸ್ತ್‌ ನಡುವೆ ಅಮೀರ್‌ ಅಹಮದ್‌ ಸರ್ಕಲ್‌ ಬಳಿ ಪೊಲೀಸರು ಕೇಕ್‌ ಕತ್ತರಿಸಿ ಹೊಸ ವರ್ಷಾಚರಣೆ ಮಾಡಿದರು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಕೇಕ್‌ ಕತ್ತರಿಸಿದರು. ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್‌ ಕುಮಾರ್‌ … Read more

ಶಿವಮೊಗ್ಗದಲ್ಲಿ ಡಿಕೆಶಿ ಫೋಟೊಗೆ ಹಾಲಿನ ಅಭಿಷೇಕ, ಕಾರ್ಯಕರ್ತರಿಂದ ವಿಶೇಷ ಪೂಜೆ, ಪ್ರತಿಭಾ ಪುರಸ್ಕಾರ

DK-Shivakumar-Birthday-in-Shimoga

SHIVAMOGGA LIVE NEWS | 16 MAY 2024 SHIMOGA : ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಅಭಿಮಾನಿಗಳು ನಗರದ ವಿವಿಧೆಡೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಹುಟ್ಟುಹಬ್ಬ (Birthday) ಆಚರಿಸಿದರು. ವಿವಿಧೆಡೆ ಪೂಜೆ ಸಲ್ಲಿಸಿ, ಸಿಹಿ ಹಂಚಲಾಯಿತು. ಎಲ್ಲೆಲ್ಲಿ ಹೇಗಿತ್ತು ಸಂಭ್ರಮಾಚರಣೆ? ವಿಶೇಷ ಪೂಜೆ : ಎನ್‌ಎಸ್‌ಯುಐ ವಿದ್ಯಾರ್ಥಿ ಸಂಘಟನೆ ವತಿಯಿಂದ ರವೀಂದ್ರ ನಗರದ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಡಿ.ಕೆ.ಶಿವಕುಮಾರ್‌ ಅವರಿಗೆ ಉತ್ತಮ ಆರೋಗ್ಯ, ಉನ್ನತ ಸ್ಥಾನ, ರಾಜ್ಯದ ಅಭಿವೃದ್ಧಿ ಕಾರ್ಯ ನಡೆಸುವ ಶಕ್ತಿ … Read more

ಶಿವಮೊಗ್ಗದಲ್ಲಿ ಅದ್ಧೂರಿ ಹೋಳಿ ಆಚರಣೆ, ಡಿಜೆಗೆ ಭರ್ಜರಿ ರೈನ್‌ ಡಾನ್ಸ್‌, ಹೇಗಿತ್ತು? ಇಲ್ಲಿವೆ ಫೋಟೊಗಳು

260324 Holi Celebration in Shimoga city

SHIVAMOGGA LIVE NEWS | 26 MARCH 2024 SHIMOGA : ನಗರದಲ್ಲಿ ಇವತ್ತು ಹೋಳಿ ಹಬ್ಬವನ್ನು ಅತ್ಯಂತ ಅದ್ಧೂರಿಯಾಗಿ ಆಚರಿಸಲಾಯಿತು. ಯುವಕ, ಯುವತಿಯರು ಬಣ್ಣ ಹಚ್ಚಿಕೊಂಡು ಸಂಭ್ರಮಿಸಿದರು. ಹಿಂದೂ ಕೇಸರಿ ಅಲಂಕಾರ ಸಮಿತಿ ವತಿಯಿಂದ ಶಿವಮೊಗ್ಗದ ಗೋಪಿ ಸರ್ಕಲ್‌ನಲ್ಲಿ ರೈನ್‌ ಡಾನ್ಸ್‌ ಮತ್ತು ಡಿಜೆ ಸಾಂಗ್‌ ಹಾಕಲಾಗಿತ್ತು. ಇದನ್ನೂ ಓದಿ – ದುರ್ಗಿಗುಡಿಯಲ್ಲಿ ವಿಜೃಂಭಣೆಯ ರಥೋತ್ಸವ, ಶ್ರದ್ಧಾ, ಭಕ್ತಿಯಿಂದ ಪಾಲ್ಗೊಂಡ ಭಕ್ತರು ಸಾವಿರಾರು ಯುವಕ, ಯುವತಿಯರು ಗೋಪಿ ಸರ್ಕಲ್‌ನಲ್ಲಿ ನಡೆದ ಹೋಳಿ ಆಚರಣೆಗೆ ಜಮಾಯಿಸಿದ್ದರು. ಬಣ್ಣ ಎರಚಿಕೊಂಡು, … Read more

ಶಿವಮೊಗ್ಗದ ಹರಕೆರೆ ರಾಮೇಶ್ವರ ದೇವಸ್ಥಾನದ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ 3 ಕುತೂಹಲಕಾರಿ ಪಾಯಿಂಟ್‌

Harakere-Temple-Special-Shivarathri

SHIVAMOGGA LIVE NEWS | 7 MARCH 2024 SHIMOGA : ಶಿವರಾತ್ರಿಯಂದು ಹರಕೆರೆಯ ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಬಂದು ಪೂಜೆ ಸಲ್ಲಿಸುತ್ತಾರೆ. ಪರಮೇಶ್ವರನನ್ನು ಧ್ಯಾನಿಸಿ, ಪ್ರಾರ್ಥಿಸಿ, ಸಂಕಷ್ಟ ನಿವಾರಣೆ ಮಾಡುವಂತೆ ಬೇಡಿಕೊಳ್ಳುತ್ತಾರೆ. ದೇವಾಲಯದ ಆವರಣದಲ್ಲಿರುವ ಬೃಹತ್ ಶಿವನ ಮೂರ್ತಿಗೆ ಕೈ ಮುಗಿದು, ಫೋಟೊ ಕ್ಲಿಕ್ಕಿಸಿಕೊಳ್ಳುತ್ತಾರೆ. ಶ್ರೀ ರಾಮೇಶ್ವರ ದೇವಸ್ಥಾನಕ್ಕೆ ರಾಮಾಯಣ ಕಾಲದ ಹಿನ್ನೆಲೆ ಇದೆ. ಬೇಲೂರು, ಹಳೆಬೀಡು ದೇಗುಲಗಳ ಜೊತೆಗೆ ನಂಟು ಇದೆ. ಈ ದೇಗುಲ ಶೃಂಗೇರಿ ಮಠದ ನಿರ್ವಹಣೆಯಲ್ಲಿದೆ. ಇಲ್ಲಿರುವ ಲಿಂಗದ … Read more

ಗಾಂಧಿ ಬಜಾರ್‌ನಲ್ಲಿ ಅಯೋಧ್ಯೆ ದೀಪಾವಳಿ, ಶಿವಮೊಗ್ಗದ ವಿವಿಧೆಡೆ ದೀಪೋತ್ಸವ, ಪಟಾಕಿ ಸಿಡಿಸಿ ಸಂಭ್ರಮ

Ayodhya-Deepavali-in-Shimoga-city.

‌SHIVAMOGGA LIVE NEWS | 22 JANUARY 2024 SHIMOGA : ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ಶಿವಮೊಗ್ಗದಲ್ಲಿ ಇವತ್ತು ಅಯೋಧ್ಯೆ ದೀಪಾವಳಿ ಆಚರಿಸಲಾಯಿತು. ನಗರದಾದ್ಯಂತ ಮನೆಗಳು, ಅಂಗಡಿಗಳ ಮುಂದೆ ದೀಪಗಳನ್ನು ಬೆಳಗಲಾಯಿತು. ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಲಾಯಿತು. ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ.

ಶಿವಮೊಗ್ಗದಲ್ಲಿ ಹೊಸ ವರ್ಷಕ್ಕೆ ಅದ್ಧೂರಿ ಸ್ವಾಗತ, ಎಲ್ಲೆಲ್ಲಿ ಹೇಗಿತ್ತು ಸಂಭ್ರಮ?

New-year-celebration-by-police-SP-IPS-Mihtun-Kumar.

SHIVAMOGGA LIVE NEWS | 1 JANUARY 2023 SHIMOGA : ಜಿಲ್ಲೆಯಾದ್ಯಂತ ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು. ವಿವಿಧೆಡೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ನಡುರಾತ್ರಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಎಲ್ಲೆಲ್ಲಿ ಹೇಗಿತ್ತು ಸಂಭ್ರಮಾಚರಣೆ? ಕ್ಲಬ್‌, ಹೊಟೇಲ್‌ಗಳು : ಶಿವಮೊಗ್ಗ ನಗರದ ವಿವಿಧೆಡೆ ಕ್ಲಬ್‌, ಹೊಟೇಲ್‌ ಮತ್ತು ರೆಸಾರ್ಟ್‌ಗಳಲ್ಲಿ ವಿವಿಧ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಗರದ ಕಂಟ್ರಿ ಕ್ಲಬ್‌, ಕಿಮ್ಮನೆ ಗಾಲ್ಫ್‌ ಕ್ಲಬ್‌, ರಾಯಲ್‌ ಆರ್ಕಿಡ್‌ ಹೊಟೇಲ್‌ ಸೇರಿದಂತೆ ವಿವಿಧೆಡೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕುಟುಂಬ ಸಹಿತ ಮತ್ತು ಸ್ನೇಹಿತರ ಜೊತೆಗೆ … Read more

ಶಿವಮೊಗ್ಗದಲ್ಲಿ ಸಿಹಿ ಹಂಚಿ, ಪಟಾಕಿ ಸಿಡಿಸಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮ

Eshwarappa-BY-Raghavendra-Celebration-at-BJP-Office-in-Shimoga

SHIVAMOGGA LIVE NEWS | 3 DECEMBER 2023 SHIMOGA : ರಾಜಸ್ಥಾನ, ಛತ್ತೀಸ್‌ಗಡ ಮತ್ತು ಮಧ್ಯ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಮುನ್ನಡೆ ಸಾಧಿಸಿದ ಹಿನ್ನೆಲೆ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಬಿಜೆಪಿ ಕಚೇರಿ ಮುಂಭಾಗ ಸಿಹಿ ಹಂಚಿ, ಘೋಷಣೆ ಕೂಗಿ ಸಂಭ್ರಮಿಸಿದರು. ಯಾರೆಲ್ಲ ಏನೇನು ಹೇಳಿದರು? ಕೆ.ಎಸ್.ಈಶ್ವರಪ್ಪ, ಮಾಜಿ ಶಾಸಕ : ಐದು ರಾಜ್ಯದಲ್ಲಿ ಗೆಲ್ಲಲಿದ್ದೇವೆ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದರು. ತೆಲಂಗಾಣ ಹೊರತು ಉಳಿದೆಲ್ಲೆಡೆ ಸೋಲಾಗಿದೆ. ತೆಲಂಗಾಣದಲ್ಲಿ ಜಮೀರ್‌ ಅಹಮದ್‌ ಅವರು ಕರ್ನಾಟಕದಲ್ಲಿ … Read more

ಫೋಟೊಗಳಲ್ಲಿ ಶಿವಮೊಗ್ಗ ದಸರಾ ಉದ್ಘಾಟನಾ ಸಮಾರಂಭ, ಹೇಗಿತ್ತು ವೈಭವ?

Shimoga-Dasara

SHIVAMOGGA LIVE NEWS | 15 OCTOBER 2023 SHIMOGA : ನಾಡಹಬ್ಬ ದಸರಾಗೆ ಶಿವಮೊಗ್ಗದಲ್ಲಿ (Shimoga Dasara) ಅದ್ಧೂರಿ ಚಾಲನೆ ಸಿಕ್ಕಿದೆ. ಭಾರತೀಯ ಶಾಸ್ತ್ರಿಯ ನೃತ್ಯ ಕಲಾವಿದೆ ವೈಜಯಂತಿ ಕಾಶಿ ಈ ಬಾರಿ ದಸರಾ ಉತ್ಸವಕ್ಕೆ ಚಾಲನೆ ನೀಡಿದರು. ಉದ್ಘಾಟನಾ ಸಮಾರಂಭದ ವೈಭವದ ಆಯ್ದ 12 ಫೋಟೊಗಳು ಇಲ್ಲಿವೆ. ಇದನ್ನೂ ಓದಿ – ಶಿವಮೊಗ್ಗ ದಸರಾ ಅದ್ಧೂರಿ ಆರಂಭ, ನಗರದ ವಿವಿಧೆಡೆ ನಾಡದೇವಿ ಮೆರವಣಿಗೆ