ಶಿವಮೊಗ್ಗದ ನಾಗಸುಬ್ರಹ್ಮಣ್ಯ ದೇಗುಲದಲ್ಲಿ ಶರನ್ನವರಾತ್ರಿ ಉತ್ಸವ, ಯಾವ್ಯಾವ ದಿನ ಏನೆಲ್ಲ ಕಾರ್ಯಕ್ರಮ ಇರಲಿದೆ?
ಶಿವಮೊಗ್ಗ: ಸ್ವಾಮಿ ವಿವೇಕಾನಂದ ಬಡಾವಣೆಯ ಶ್ರೀ ನಾಗಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.22ರಿಂದ ಅ.1ರವರೆಗೆ ಶರನ್ನವರಾತ್ರ್ಯೋತ್ಸವ (Navaratri) ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪ್ರತಿ ದಿನ ಹೋಮ, ಪೂಜಾ ಕೈಂಕರ್ಯಗಳು ನಡೆಯಲಿವೆ. ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದೇವಸ್ಥಾನದ ಪ್ರಧಾನ ಅರ್ಚಕ ಸಂದೇಶ ಉಪಾದ್ಯಾಯ, ಈ ಭಾರಿ ಶೈಲಪುತ್ರಿ ಅವತಾರದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಲಾಗುತ್ತಿದೆ. ಶಿಲ್ಪಿ ಪ್ರವೀಣ್ ಕವೇಡ್ಕರ್ ಅವರು ಮೂರ್ತಿಯನ್ನು ಸಿದ್ದಪಡಿಸಿದ್ದಾರೆ. ಸೆ.22ರಂದು ಸಂಜೆ 6 ಗಂಟೆಗೆ ನ್ಯಾಯಾಧೀಶರಾದ ಎಂ.ಎಸ್.ಸಂತೋಷ್ ಕುಮಾರ್ ಅವರು ಶರನ್ನವರಾತ್ರ್ಯೋತ್ಸವ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು. ನಗರದ ವಿವಿಧ … Read more