ರೈತರು ಕೂಲಿ ಮಾಡುವಂತಹ ಪರಿಸ್ಥಿತಿ ಬರುತ್ತೆ, ಡಿಸಿ ಆಫೀಸ್ ಮುಂದೆ ಕಿಸಾನ್ ಸೆಲ್ ಆಕ್ರೋಶ
ಶಿವಮೊಗ್ಗ ಲೈವ್.ಕಾಂ | SHIMOGA NEWS | 16 ಜೂನ್ 2020 ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ಕಾಂಗ್ರೆಸ್ ಸಮಿತಿ ಕಿಸಾನ್ ಸೆಲ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಿಸಾನ್ ಸೆಲ್ ಕಾರ್ಯಕರ್ತರು ರಾಜ್ಯ ಸರ್ಕಾರದ ನಡೆ ವಿರುದ್ಧ ಘೋಷಣೆ ಕೂಗಿದರು. ರಾಜ್ಯ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಬಂಡವಾಳಶಾಹಿಗಳ ಪರವಾಗಿ ನಿಂತಿದೆ. ರೈತರು ಜಮೀನು ಮಾಡಿಕೊಂಡು ಕೂಲಿ ಮಾಡುವಂತಹ ಪರಿಸ್ಥಿತಿ ಎದುರಾಗುತ್ತದೆ. ಆದ್ದರಿಂದ ಈ … Read more