ಶಿವಮೊಗ್ಗದ ಉದ್ಯಮಿಯ ಖಾತೆಗೆ ಪ್ರತಿ ದಿನ ₹200 ಹಣ ಬಂತು, 60 ದಿನ ಆದ್ಮೇಲೆ ಕಾದಿತ್ತು ಆಘಾತ, ಆಗಿದ್ದೇನು?
ಶಿವಮೊಗ್ಗ: ಪ್ರತಿ ದಿನ ₹200 ಮೊತ್ತ ವರ್ಗಾವಣೆ ಮಾಡಿ ನಂಬಿಕೆ ಮೂಡಿಸಿ ಶಿವಮೊಗ್ಗದ ವ್ಯಕ್ತಿಯೊಬ್ಬರಿಗೆ ₹7.84 ಲಕ್ಷ ವಂಚಿಸಲಾಗಿದೆ (Investment). ಹೇಗಾಯ್ತು ವಂಚನೆ? ಹಣ ಹೂಡಿಕೆ ಮಾಡಿ ಅಧಿಕ ಲಾಭ ಗಳಿಸಬಹುದು ಎಂದು ಇನ್ಸ್‌ಸ್ಟಾಗ್ರಾಂನಲ್ಲಿ ಪ್ರಕಟವಾದ ಜಾಹಿರಾತು ನಂಬಿ ಶಿವಮೊಗ್ಗದ ಉದ್ಯಮಿಯೊಬ್ಬರು ವಂಚನೆಗೊಳಗಾಗಿದ್ದಾರೆ. ಜಾಹೀರಾತಿನ ಮೇಲೆ ಕ್ಲಿಕ್ ಮಾಡಿದಾಗ ಉದ್ಯಮಿಯನ್ನು ಗ್ರೂಪ್ ಒಂದಕ್ಕೆ ಸೇರಿಸಿಕೊಳ್ಳಲಾಯಿತು. ಮೊದಲಿಗೆ ₹20,000 ಹೂಡಿಕೆ ಮಾಡುವಂತೆ ಸೂಚಿಸಲಾಯಿತು. ಅಂತೆಯೇ ಶಿವಮೊಗ್ಗದ ಉದ್ಯಮಿ ಹೂಡಿಕೆ ಮಾಡಿದ್ದರು. ಪ್ರತಿದಿನ ಬಂತು ₹200 ಹಣ ಹೂಡಿಕೆ ಮಾಡಿಸಿಕೊಂಡವರು … Read more