ಲಂಡನ್‌ನಿಂದ ಬಂತು ಫೋನ್, ಮೆಸೇಜ್, ಭದ್ರಾವತಿ ವ್ಯಕ್ತಿಗೆ ಕಾದಿತ್ತು ಬಿಗ್ ಶಾಕ್, ಆಗಿದ್ದೇನು?
ಶಿವಮೊಗ್ಗ : ಲಂಡನ್‌ನಿಂದ (London) ಬೆಲೆ ಬಾಳುವ ಗಿಫ್ಟ್ ಬಂದಿದೆ ಎಂದು ನಂಬಿಸಿ ಭದ್ರಾವತಿಯ ವ್ಯಕ್ತಿಯೊಬ್ಬರಿಗೆ (ಹೆಸರು ಗೌಪ್ಯ) 8.56 ಲಕ್ಷ ರೂ. ವಂಚಿಸಲಾಗಿದೆ. ಇದೇ ಮಾದರಿ ಈ ಹಿಂದೆಯು ಹಲವರಿಗೆ ವಂಚನೆಯಾಗಿದ್ದು, ಈ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ. ಲಂಡನ್‌ನಿಂದ ಬಂತು ಫೋನ್ ಲಂಡನ್‌ನಿಂದ (London) ಮೈಕಲ್ ಮ್ಯಾಕ್‌ಡೊನಾಲ್ಡ್ ಹೆಸರಿನಲ್ಲಿ ಕರೆ ಮತ್ತು ಮೆಸೇಜ್ ಮಾಡಿ 43 ಲಕ್ಷ ರೂ. ಮೌಲ್ಯದ ಗಿಫ್ಟ್ ಕಳುಹಿಸುತ್ತಿರುವುದಾಗಿ ಭದ್ರಾವತಿಯ ವ್ಯಕ್ತಿಗೆ ನಂಬಿಸಿದ್ದ. ಗಿಫ್ಟ್ ಕಳುಹಿಸಲು ಕಂಪನಿಯ ವೇಯ್ಟಿಂಗ್ ಚಾರ್ಜ್ 5 ಸಾವಿರ … Read more