ಜಾತಿ ಸಮೀಕ್ಷೆ: ಸಮೀಕ್ಷಾದಾರರಿಗೆ ಗೌರವಧನ ಪಾವತಿಗೆ ಅನುದಾನ ಬಿಡುಗಡೆ, ಯಾರಿಗೆ ಎಷ್ಟೆಷ್ಟು ಅನುದಾನ ಸಿಗಲಿದೆ?

VIDHANA-SOUDHA-GENERAL-IMAGE.jpg

ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿರುವ ಸಮೀಕ್ಷಾದಾರರಿಗೆ (Census) ಗೌರವಧನ ಪಾವತಿಸಲು ಜಿಲ್ಲಾಧಿಕಾರಿಗಳಿಗೆ ₹127.73 ಕೋಟಿ ಅನುದಾನವನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಬಿಡುಗಡೆ ಮಾಡಿದೆ. ಯಾರಿಗೆ ಎಷ್ಟೆಷ್ಟು ಅನುದಾನ? ಪ್ರತಿ ಸಮೀಕ್ಷಾದಾರರಿಗೆ ₹5000 ನಿಗದಿತ ಮೊತ್ತ. ಜೊತೆಗೆ ಪ್ರತಿ ಮನೆ ಸಮೀಕ್ಷೆಗೆ ಇಂತಿಷ್ಟು ಎಂದು ನಿಗದಿಪಡಿಸಲಾಗಿದೆ. ಒಂದೆರಡು ಸದಸ್ಯರಿರುವ ಮನೆಗಳ ಸಮೀಕ್ಷೆಗೆ ತಲಾ ₹50,  ಮೂರು ಮತ್ತು ಅದಕ್ಕಿಂತ ಹೆಚ್ಚು ಸದಸ್ಯರಿರುವ ಮನೆಗಳ ಸಮೀಕ್ಷೆಗೆ ತಲಾ ₹100 ಪಾವತಿಸುವಂತೆ ತಿಳಿಸಲಾಗಿದೆ. ಮೇಲ್ವಿಚಾರಕರಿಗೆ ನಿಗದಿತ ಮೊತ್ತ ₹10,000 … Read more

ಸಮೀಕ್ಷೆ, ಶಿವಮೊಗ್ಗ ಜಿಲ್ಲೆಯಲ್ಲಿ ಸಹಾಯವಾಣಿ ಆರಂಭ, ಹೆಲ್ಪ್‌ಲೈನ್‌ ಉದ್ದೇಶವೇನು?

dc-gurudatta-hegde-IAS-Shimoga

ಶಿವಮೊಗ್ಗ: ಜಿಲ್ಲೆಯಲ್ಲಿ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಒಳಪಡದ ಕುಟುಂಬಗಳು ಹಾಗೂ ಸದಸ್ಯರು ಸಮೀಕ್ಷೆಗೆ ಒಳಗೊಳ್ಳಲು ಆಯಾ ತಾಲ್ಲೂಕಿನಲ್ಲಿ ಸಹಾಯವಾಣಿ (Helpline) ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷಾ ಕಾರ್ಯ ಪ್ರಗತಿಯಲಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೂ ಶೇ.85ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ. ರಾಜ್ಯ ಸರ್ಕಾರದ ಆದೇಶದಂತೆ ನಿಗದಿತ ಕಾಲಮಿತಿಯಲ್ಲಿ ಸಮೀಕ್ಷೆ  ಪೂರ್ಣಗೊಳ್ಳಲಿದೆ. ಇನ್ನೂ ಹಲವು ಕುಟುಂಬ ಸಮೀಕ್ಷೆಗೆ ಒಳಪಟ್ಟಿಲ್ಲ. … Read more

ಶಿವಮೊಗ್ಗ ಜಿಲ್ಲೆಯಲ್ಲಿ ವಾಹನ ಗಣತಿ, ಚಾಲಕರಿಗೆ ಲೋಕೋಪಯೋಗಿ ಇಲಾಖೆ ಮಹತ್ವದ ಸೂಚನೆ

Kuvempu-Road-Shimoga

SHIVAMOGGA LIVE NEWS | 01 MARCH 2024 SHIMOGA : ಲೋಕೋಪಯೋಗಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಸಾಲಿನ ವಾಹನ ಸಂಚಾರ ಗಣತಿ ನಡೆಸಲಾಗುತ್ತಿದೆ. ಫೆ. 29 ರಿಂದ ಮಾ.2ರವರೆಗೆ ಗಣತಿ ಕಾರ್ಯ ನಡೆಯಲಿದೆ. ಈ ಹಿನ್ನೆಲೆ ವಾಹನ ಚಾಲಕರು ಹಾಗೂ ಸಾರ್ವಜನಿಕರು ವಾಹನಗಳನ್ನು ನಿಧಾನವಾಗಿ ಚಲಾಯಿಸಿ ಸಹಕಾರ ನೀಡುವಂತೆ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ 2 ಟೋಲ್‌ಗಳಲ್ಲಿ ಯಾವ್ಯಾವ ವಾಹನಕ್ಕೆ ಎಷ್ಟು ನಿಗದಿಯಾಗಿದೆ … Read more

200 ಕೋಟಿ ವೆಚ್ಚದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ, ವರದಿ ಸ್ವೀಕರಿಸುವಂತೆ ಸರ್ಕಾರಕ್ಕೆ ಮನವಿ

080920 Siddaramappa Press Meet 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಸೆಪ್ಟಂಬರ್ 2020 ರಾಜ್ಯದ ಎಲ್ಲಾ ಸಮುದಾಯಗಳ ಸಾಮಾಜಿಕ ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಸ್ವೀಕರಿಸಿ ಅನುಷ್ಠಾನಗೊಳಿಸಿ ಜಾರಿಗೆ ತರಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯ ಆರ್.ಕೆ. ಸಿದ್ದರಾಮಣ್ಣ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.೪ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ, ಎಲ್ಲಾ ಸಮುದಾಯಗಳ ಸಮೀಕ್ಷಾ … Read more