ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಯತ್ನ, ಹಲವರು ವಶಕ್ಕೆ, ಕಾರಣವೇನು?
ಶಿವಮೊಗ್ಗ: ಯುವ ಕಾಂಗ್ರೆಸ್ ಕಾರ್ಯಕರ್ತರು ಇವತ್ತು ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ (Railway Station) ಮುತ್ತಿಗೆ ಹಾಕಲು ಯತ್ನಿಸಿದರು. ಈ ಸಂದರ್ಭ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಮುತ್ತಿಗೆ ಹಾಕಲು ಯತ್ನಿಸಿದ್ದೇಕೆ? ಇಲ್ಲಿದೆ ಪಾಯಿಂಟ್ಸ್ ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರವನ್ನು ಪದೇ ಪದೆ ಹೆಚ್ಚಳ ಮಾಡುತ್ತಿದೆ. ಈಗ ಮತ್ತೊಮ್ಮೆ ಪ್ರಯಾಣ ದರ ಏರಿಕೆ ಮಾಡಿ ಸಾಮಾನ್ಯ ಜನರಿಗೆ ಹೊರೆಯಾಗುವಂತೆ ಮಾಡಲಾಗುತ್ತಿದೆ. ಒಂದೇ ವರ್ಷದಲ್ಲಿ ಎರಡನೇ ಬಾರಿ ದರ ಹೆಚ್ಚಳ ಮಾಡಲಾಗಿದೆ ಎಂದು ಆರೋಪಿಸಿದರು. ಕೋಟ್ಯಂತರ ಜನರು ರೈಲುಗಳಲ್ಲಿ … Read more