ಶಿವಮೊಗ್ಗ ಜೈಲಿನಲ್ಲಿರುವ ಧರ್ಮಸ್ಥಳದ ಮಾಸ್ಕ್ ಮ್ಯಾನ್‌ಗೆ ಜಾಮೀನು
ಶಿವಮೊಗ್ಗ: ಧರ್ಮಸ್ಥಳದ ಬುರುಡೆ ಕೇಸ್‌ನ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಜಾಮೀನು ಮಂಜೂರಾಗಿದೆ. 79 ದಿನದ ಬಳಿಕ ಚಿನ್ನಯ್ಯಗೆ ಜೈಲಿನಿಂದ ಬಿಡುಗಡೆ ಭಾಗ್ಯ ಸಿಕ್ಕಿದೆ. ಸದ್ಯ ಮಾಸ್ಕ್ ಮ್ಯಾನ್ ಚಿನ್ನಯ್ಯ ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಬಂಧಿತನಾಗಿದ್ದಾನೆ. ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಿದೆ. 1 ಲಕ್ಷ ರುಪಾಯಿ ಷೂರಿಟಿ, ಸೇರಿ 12 ಷರತ್ತುಗಳನ್ನು ಹಾಕಿ ಜಾಮೀನು ಮಂಜೂರು ಮಾಡಲಾಗಿದೆ. ಶಿವಮೊಗ್ಗ ಜೈಲಿನಲ್ಲಿದ್ದಾನೆ ಚಿನ್ನಯ್ಯ ಮಾಸ್ಕ್ ಮ್ಯಾನ್ ಚಿನ್ನಯ್ಯ ಸದ್ಯ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿದ್ದಾನೆ. ಭದ್ರತೆಯ … Read more