ಶಿವಮೊಗ್ಗದಲ್ಲಿ ಉದ್ಯೋಗ ಮೇಳ, ಐಟಿ, ಬ್ಯಾಂಕಿಂಗ್ ಸೇರಿ ವಿವಿಧ ಕಂಪನಿಗಳು ಭಾಗಿ, ಯಾವಾಗ? ಎಲ್ಲಿ?
ಶಿವಮೊಗ್ಗ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ 2025-26ನೇ ಸಾಲಿನ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು (Job Fair) ಫೆಬ್ರವರಿ 27 ರಂದು ನಗರದಲ್ಲಿ ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 10:30ಕ್ಕೆ ಕುವೆಂಪು ರಂಗಮಂದಿರದ ಪಕ್ಕದಲ್ಲಿರುವ ATNCC (ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು) ಆವರಣದಲ್ಲಿ ಈ ಮೇಳ ನಡೆಯಲಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಎನ್.ಹೇಮಂತ್ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎನ್.ಹೇಮಂತ್, ಉದ್ಯೋಗ ಮೇಳದಲ್ಲಿ ಜಿಲ್ಲೆ ಹಾಗೂ ರಾಜ್ಯದ ವಿವಿಧ ಭಾಗಗಳಿಂದ 50ಕ್ಕೂ … Read more