CET, ಕಾಮೆಡ್‌-ಕೆ ಸೀಟು ಆಯ್ಕೆ ಹೇಗೆ? ಶಿವಮೊಗ್ಗದಲ್ಲಿ ತಜ್ಞರ ಜೊತೆ ಜುಲೈ 13ಕ್ಕೆ ಸಂವಾದ

140525 JNNCE engineering college in Shimoga

ಶಿವಮೊಗ್ಗ: ನಗರದ ಜೆಎನ್‌ಎನ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಎಂಬಿಎ-ಎಂಸಿಎ ಸಭಾಂಗಣದಲ್ಲಿ ಜುಲೈ 13ರಂದು ಬೆಳಗ್ಗೆ 10 ಗಂಟೆಗೆ CET/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆ ಕುರಿತು ಶಿಕ್ಷಣ ತಜ್ಞರೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಪ್ರಕ್ರಿಯೆಯನ್ನು ನೇರ ಪ್ರಾತ್ಯಕ್ಷಿಕೆ ಮೂಲಕ ತಿಳಿಸಲಾಗುತ್ತಿದ್ದು, ಜೊತೆಯಲ್ಲಿ ವಿವಿಧ ಇಂಜಿನಿಯರಿಂಗ್‌ ವಿಭಾಗಗಳ ಪರಿಚಯ, ಉದ್ಯೋಗವಕಾಶಗಳು, ವಿವಿಧ ವಿದ್ಯಾರ್ಥಿ ವೇತನಗಳ ಕುರಿತಾಗಿ ತಜ್ಞರು ಮಾಹಿತಿ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊ.ಸಂಖ್ಯೆ: 9632471667 ಸಂಪರ್ಕಿಸಲು ಪ್ರಕಟಣೆಯಲ್ಲಿ … Read more

ಶಿವಮೊಗ್ಗ, ಭದ್ರಾವತಿ, ಸಾಗರದಲ್ಲಿ ಸಿಇಟಿ ಪರೀಕ್ಷಾ ಕೇಂದ್ರ, ಸುತ್ತಮುತ್ತ ನಿಷೇಧಾಜ್ಞೆ

CET-Exam-preparations-in-Shimoga

SHIVAMOGGA LIVE NEWS | 17 APRIL 2024 SHIMOGA : ವಿವಿಧ ಕೋರ್ಸುಗಳಿಗೆ ಏ.18 ಮತ್ತು 19 ರಂದು ಜಿಲ್ಲೆಯ 26 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು (ಸಿಇಟಿ) ನಡೆಯಲಿದೆ. ಶಾಂತಿಯುತವಾಗಿ ಹಾಗೂ ಸುವ್ಯಸ್ಥಿತವಾಗಿ ಪರೀಕ್ಷೆ ನಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಡಿಡಿಪಿಯು ಕೃಷ್ಣಪ್ಪ ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. … Read more