ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ ಸುಸೂತ್ರ, ಮೊದಲ ದಿನ ಇನ್ನೂರಕ್ಕು ಹೆಚ್ಚು ಅಭ್ಯರ್ಥಿಗಳು ಗೈರು
ಶಿವಮೊಗ್ಗ : ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿನ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಸುಸೂತ್ರವಾಗಿ ನಡೆಯಿತು. ಶಿವಮೊಗ್ಗದಲ್ಲಿ 21, ಭದ್ರಾವತಿಯಲ್ಲಿ 5 ಹಾಗೂ ಸಾಗರದಲ್ಲಿ 3 ಸೇರಿ ಜಿಲ್ಲೆಯಲ್ಲಿ ಒಟ್ಟು 28 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಮೊದಲ ದಿನ ಭೌತ ವಿಜ್ಞಾನ ಹಾಗೂ ರಸಾಯನ ವಿಜ್ಞಾನ ವಿಷಯಗಳ ಪರೀಕ್ಷೆ ನಡೆದಿದ್ದು, ಭೌತ ವಿಜ್ಞಾನ ವಿಷಯಕ್ಕೆ 9,511 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 9,215 ಜನ ಪರೀಕ್ಷೆ ಬರೆದರು. 296 ವಿದ್ಯಾರ್ಥಿಗಳು ಗೈರಾಗಿದ್ದರು. ರಸಾಯನ ವಿಜ್ಞಾನ ವಿಷಯಕ್ಕೆ … Read more