ಸಿಎಫ್ಐ ನೂತನ ರಾಜ್ಯಾಧ್ಯಕ್ಷರಿಗೆ ಶಿವಮೊಗ್ಗದಲ್ಲಿ ಸನ್ಮಾನ
ಶಿವಮೊಗ್ಗ ಲೈವ್.ಕಾಂ | SHIMOGA CITY NEWS | 26 FEBRUARY 2021 ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ನೂತನ ಪದಾಧಿಕಾರಿಗಳಿಗೆ ಶಿವಮೊಗ್ಗದಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಜಿಲ್ಲಾ ಕಚೇರಿಯಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ಸಿಎಫ್ಐ ಸಂಘಟನೆ ನೂತನ ರಾಜ್ಯಾಧ್ಯಕ್ಷ ಅಥಾವುಲ್ಲಾ ಪುಂಜಾಲಕಟ್ಟೆ, ರಾಜ್ಯ ಕಾರ್ಯದರ್ಶಿ ಅಲ್ತಾಫ್ ಹೊಸಪೇಟೆ, ಮಾಜಿ ಕಾರ್ಯದರ್ಶಿ ಅಷ್ವಾನ್ ಸಾಧಿಕ್ ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭ ಮಾತನಾಡಿದ ನೂತನ ರಾಜ್ಯಾಧ್ಯಕ್ಷ ಅಥಾವುಲ್ಲಾ ಪುಂಜಾಲಕಟ್ಟೆ, ಪ್ರಸಕ್ತ ಸಂದರ್ಭದಲ್ಲಿ ವಿದ್ಯಾರ್ಥಿಗಳ ಹೋರಾಟ ಅಗತ್ಯವಿದೆ. ಫ್ಯಾಸಿಸ್ಟ್ ಶಕ್ತಿಗಳನ್ನು ಪ್ರಜಾಪ್ರಭುತ್ವವಾಗಿ … Read more