ಹೊಸನಗರದಲ್ಲಿ ನೀರವ ಮೌನ, ಊರ ಮಗನನ್ನು ಕಳೆದುಕೊಂಡು ದುಃಖ, ಪ್ರಕರಣದ ತನಿಖೆಗೆ ಒತ್ತಾಯ
SHIVAMOGGA LIVE NEWS, 9 FEBRUARY 2025 ಹೊಸನಗರ : ಊರ ಮಗನನ್ನು ಕಳೆದುಕೊಂಡು ಗ್ರಾಮಸ್ಥರು ದಿಗ್ಭ್ರಮೆಗೊಂಡಿದ್ದಾರೆ. ವಾಯುಸೇನೆ ಅಧಿಕಾರಿ (Officer) ಜಿ.ಎಸ್.ಮಂಜುನಾಥ್ ಅಕಾಲಿಕ ಸಾವು, ಇಡೀ ಹೊಸನಗರವನ್ನು ಮೌನಕ್ಕೆ ದೂಡಿದೆ. ಮಾರಿಹಬ್ಬದ ಸಂಭ್ರಮದಲ್ಲಿದ್ದ ಊರು ಈಗ ಸೂತಕ ಹೊದ್ದು ಕೂತಿದೆ. ಉತ್ತರ ಪ್ರದೇಶದ ಆಗ್ರಾದಲ್ಲಿ ತರಬೇತಿ ವೇಳೆ ಪ್ಯಾರಚೂಟ್ ತೆರೆಯದೆ ಆಗಸದಿಂದ ಬಿದ್ದು ವಾಯುಸೇನೆ ವಾರಂಟ್ ಆಫೀಸರ್ ಜಿ.ಎಸ್.ಮಂಜುನಾಥ್ ಶುಕ್ರವಾರ ನಿಧನರಾಗಿದ್ದಾರೆ. ಅವರ ಪಾರ್ಥೀವ ಶರೀರ ಈಗ ಹುಟ್ಟೂರು ಹೊಸನಗರದ ಸಂಕೂರು ಗ್ರಾಮಕ್ಕೆ ತರಲಾಗುತ್ತಿದೆ. ಈ … Read more