ಚೈತ್ರಾ ಕುಂದಾಪುರ ಕೇಸ್, ಶಿವಮೊಗ್ಗಕ್ಕೆ ಆರೋಪಿ ಕರೆತಂದ ಸಿಸಿಬಿ ಪೊಲೀಸ್, ಕಾರಣವೇನು?
SHIVAMOGGA LIVE NEWS | 20 SEPTEMBER 2023 SHIMOGA : ವಿಧಾನಸಭೆ ಚುನಾವಣೆಗೆ ಟಿಕೆಟ್ (Election Ticket) ಕೊಡಿಸುವುದಾಗಿ ನಂಬಿಸಿ ಚೈತ್ರಾ ಕುಂದಾಪುರ ಮತ್ತು ತಂಡ 5 ಕೋಟಿ ರೂ. ವಂಚಿಸಿದ ಪ್ರಕರಣದ ಸಂಬಂಧ ಶಿವಮೊಗ್ಗದಲ್ಲಿ ಮಹಜರ್ ನಡೆಸಲಾಯಿತು. ಪ್ರಕರಣದ ಪ್ರಮುಖ ಆರೋಪಿ ಗಗನ್ ಕಡೂರ್ನನ್ನು ಬೆಂಗಳೂರು ಸಿಸಿಬಿ ಪೊಲೀಸರು ಶಿವಮೊಗ್ಗಕ್ಕೆ ಕರೆತಂದಿದ್ದರು. ಶಿವಮೊಗ್ಗದಲ್ಲಿ ಗೋವಿಂದ ಬಾಬು ಪೂಜಾರಿ ಅವರಿಂದ ಗಗನ್ ಕಡೂರು 50 ಲಕ್ಷ ರೂ. ಹಣ ಪಡೆದಿದ್ದ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆ ಆ … Read more