ಬಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಚಕ್ರವರ್ತಿ ಸೂಲಿಬೆಲೆ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022 ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಯಾಗಿದ್ದು,ಸರ್ಕಾರ ಮತ್ತು ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಆರೋಪಿಸಿದರು. ಸೀಗೆಹಟ್ಟಿಯಲ್ಲಿ ಮಂಗಳವಾರ ಹರ್ಷ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ಚಕ್ರವರ್ತಿ ಸೂಲಿಬೆಲೆ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಶಿವಮೊಗ್ಗ ಎಂದೂ ಶಾಂತವಾಗಿಲ್ಲ. ಇದರ ಹಿಂದೆ ಇರುವ ವ್ಯವಸ್ಥೆಯನ್ನು ಬೇರು ಸಹಿತ ಕಿತ್ತುಹಾಕಬೇಕಿದೆ. ಹಿಂದೂಗಳ ರಕ್ಷಣೆ ನೀವು ಮಾಡುತ್ತಿರೋ, ಇಲ್ಲಾ ನಾವೇ … Read more