ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಿವಮೊಗ್ಗದಲ್ಲಿ ದೂರು, ಕಾರಣವೇನು?
SHIVAMOGGA LIVE NEWS | 7 FEBRUARY 2024 SHIMOGA : ಎಸ್ಸೆಸ್ಸೆಲ್ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಇರಿಸಿಕೊಂಡು, ಮತೀಯ ಭಾವನೆ ಕೆರಳಿಸುವಂತೆ ಫೇಸ್‌ಬುಕ್‌ನಲ್ಲಿ ಪೋಸ್ಟ್ ಪ್ರಕಟಿಸಲಾಗಿದೆ ಎಂದು ಆರೋಪಿಸಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎನ್‌ಎಸ್‌ಯುಐ ಸಂಘಟನೆ ವತಿಯಿಂದ ದೂರು ನೀಡಲಾಗಿದೆ. ಮಾ.1ರಂದು ಶುಕ್ರವಾರ ಮಧ್ಯಾಹ್ನ ವಿಜ್ಞಾನ ವಿಷಯದ ಪರೀಕ್ಷೆಯನ್ನು ನಿಗದಿಪಡಿಸಲಾಗಿದೆ. ಈ ಕುರಿತು ಚಕ್ರವರ್ತಿ ಸೂಲಿಬೆಲೆ, ತಮ್ಮ ಫೇಸ್‌ಬುಕ್‌ನಲ್ಲಿ, ಮತೀಯ ಭಾವನೆ ಕೆರಳಿಸುವಂತೆ ಪೋಸ್ಟ್ ಪ್ರಕಟಿಸಿದ್ದಾರೆ. ಈ ಮೂಲಕ ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತಿದ್ದಾರೆ. ಈ … Read more